ಮಂಗಳವಾರ, 27 ಅಕ್ಟೋಬರ್ 2026
Trending

Congress

Karnataka State Politics Updates

Disqualification: ಜನಪ್ರತಿನಿಧಿಗಳಾಗಿ ಅನರ್ಹಗೊಂಡವರು ರಾಹುಲ್ ಗಾಂಧಿ ಮಾತ್ರವಲ್ಲ! ಈ ಘಟಾನುಘಟಿಗಳು ಅನರ್ಹವಾಗಿದ್ದರು!

ಈ ಬೆನ್ನಲ್ಲೇ ಲೋಕಸಭೆಯಿಂದ(Parliment) ರಾಹುಲ್‌ ಗಾಂಧಿಯನ್ನು ಅನರ್ಹಗೊಳಿಸಲಾಗಿತ್ತು. ಹಾಗೆ ನೋಡಿದರೆ ಒಬ್ಬ ಜನಪ್ರತಿನಿಧಿ ತಮ್ಮ ಸ್ಥಾನದಿಂದ ಅನರ್ಹವಾದದ್ದು ಇದೇ ಮೊದಲಲ್ಲ.

Karnataka State Politics Updates

Rahul Gandhi: ಲೋಕಸಭೆ ಸದಸ್ಯತ್ವದಿಂದ ಅನರ್ಹವಾದ ಬಳಿಕ ರಾಹುಲ್‌ ಗಾಂಧಿಗೆ ಎಲ್ಲಿಂದೆಲ್ಲಾ ಕೊಕ್ ಗೊತ್ತ? ಅವರ ಮುಂದಿನ ನಡೆ ಏನು?

ಒಂದು ವೇಳೆ ಸೂರತ್‌ ನ್ಯಾಯಾಲಯ ನೀಡಿದ ತೀರ್ಪನ್ನು ಪ‍್ರಶ್ನಿಸಿ ಮೇಲ್ಮನವಿ ಸಲ್ಲಿಸುವ ಅವಕಾಶ ರಾಹುಲ್‌ ಗಾಂಧಿ ಅವರಿಗಿದೆ.

latest

Siddaramaiah: ಸಿದ್ದರಾಮಯ್ಯ 2 ಕ್ಷೇತ್ರಗಳಿಂದ ಕಣಕ್ಕಿಳಿಯೋದು ಖಚಿತ : ಯತೀಂದ್ರ ಸಿದ್ದರಾಮಯ್ಯ! ಹಾಗಿದ್ರೆ ಆ ಎರಡು ಕ್ಷೇತ್ರಗಳು ಯಾವುವು?

ಹೌದು, ಮೈಸೂರಿನಲ್ಲಿ (Mysuru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಕೋಲಾರ (Kolar) ಬೇಡ ವರುಣಾದಲ್ಲಿ (Varuna) ಸ್ಪರ್ಧಿಸಿ ಅಂತಾ ಹೇಳಿತ್ತು.

Karnataka State Politics Updates

Rahul Gandhi :ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿ ಆದೇಶ

ಲೋಕಸಭಾ ಸ್ಪೀಕರ್ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ.

Karnataka State Politics Updates

Rahul Gandhi: ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನಿಡಿದ್ದ ರಾಹುಲ್‌ ಗಾಂಧಿಗೆ 2 ವರ್ಷ ಜೈಲು, 15 ಸಾವಿರ ದಂಡ! ಅಷ್ಟಕ್ಕೂ ಅಂದು ರಾಗಾ ಹೇಳಿದ್ದೇನು?

ಗುಜರಾತ್‌(Gujarat)ನ ಸೂರತ್‌(Surat) ಕೋರ್ಟ್‌ ಗುರುವಾರ ತೀರ್ಪು ಪ್ರಕಟಿಸಿದ್ದು, ವಯನಾಡ್‌ ಸಂಸದ ರಾಹುಲ್‌ ಗಾಂಧಿ ಅವರನ್ನು ಅಪರಾಧಿ ಎಂದು ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ.

Karnataka State Politics Updates

Yadgiri: ಚಿಂಚನಸೂರು ಬೆನ್ನಲ್ಲೇ ಬಿಜೆಪಿಗೆ ಇನ್ನೊಂದು ಶಾಕ್! ಮತ್ತೊಬ್ರು ಮಾಜಿ ಸಚಿವರು ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ!

ಕಾಂಗ್ರೆಸ್​​ನಿಂದ ಐದು ಬಾರಿ ಶಾಸಕರಾಗಿ ಒಂದು ಬಾರಿ ಸಚಿವರಾಗಿದ್ದ ಮಾಲಕರೆಡ್ಡಿ ಈ ಬಾರಿ ತಮ್ಮ ಮಗಳನ್ನು ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿಸಲು ಚಿಂತನೆ ಮಾಡಿದ್ದಾರೆ.

Karnataka State Politics Updates

Baburao Chinchansur: ಬಿಜೆಪಿಯ ಮತ್ತೊಂದು ವಿಕೆಟ್ ಪತನ: ಎಂಎಲ್‍ಸಿ ಸ್ಥಾನಕ್ಕೆ ಚಿಂಚನಸೂರ್ ರಾಜೀನಾಮೆ! ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ಮಂತ್ರಿಯಾಗಿದ್ದ ಚಿಂಚನಸೂರ್ ನಂತರ ಸಂಪುಟದಿಂದ ಕೈ ಬಿಟ್ಟಿದ್ದಕ್ಕೆ ಅಸಮಧಾನಗೊಂಡು ಬಿಜೆಪಿ ಸೇರಿದ್ದರು.

Karnataka State Politics Updates

Mamata Banerjee: ರಾಹುಲ್ ಗಾಂಧಿ ಮೋದಿ ಹಾಗೂ ಬಿಜೆಪಿಯ ಅತಿದೊಡ್ಡ TRP : ತೀವ್ರ ಕುತೂಹಲಕ್ಕೆ ಕಾರಣವಾದ ಮಮತಾ ಬ್ಯಾನರ್ಜಿ ನಡೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಬಿಜೆಪಿ ಹೀರೋ ಮಾಡಲು ಹೊರಟಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂರಿದ್ದಾರೆ.

Karnataka State Politics Updates

Assembly Election -2023 : ಇದೇ ನೋಡಿ ಚುನಾವಣೆಯಲ್ಲಿ ಸಿದ್ದು ಕಣಕ್ಕಿಳಿಯೋ ಕ್ಷೇತ್ರ! ಅಷ್ಟಕ್ಕೂ ಮಗ ಯತೀಂದ್ರ ಬಿಚ್ಚಿಟ್ಟ ಸುಳಿವೇನು ಗೊತ್ತಾ?

ಹೀಗಿರುವಾಗ, ಸದ್ಯ ಸಿದ್ದರಾಮಯ್ಯನವರು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬುದು ಬಹುತೇಕ ಪಕ್ಕ ಆಗಿದೆ ಎನ್ನಲಾಗಿದೆ.

latest

Assembly Election 2023: ಸಿದ್ದರಾಮಯ್ಯನ ಸೋಲಿಸಲು ಕಾಂಗ್ರೆಸ್‌ನಲ್ಲೇ ನಡೀತಿದೆ ಮಾಸ್ಟರ್ ಪ್ಲ್ಯಾನ್: ಸ್ಫೋಟಕ ವಿಚಾರ ಬಿಚ್ಚಿಟ್ಟ ಶಾಸಕ ಹೇಳಿದ್ದೇನು?

ಇದೀಗ ಸಿದ್ದರಾಮಯ್ಯರನ್ನ ಸೋಲಿಸಲು ಕಾಂಗ್ರೆಸ್‌ನಲ್ಲೇ ಹುನ್ನಾರ ನಡೆಯುತ್ತಿದೆ ಅಂತ ಬಿಜೆಪಿ ಶಾಸಕ ರಾಜೂಗೌಡ(Raju Gowda) ಹೊಸ ಬಾಂಬ್‌ ಸಿಡಿಸಿದ್ದಾರೆ.