ದ.ಕ.,ಉಡುಪಿ 4 ಅಲ್ಲ ,10 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ-ಡಿ.ಕೆ.ಶಿವ ಕುಮಾರ್
ಬೆಂಗಳೂರು:ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 10 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಅವರು ಪತ್ರಕರ್ತರ ಜತೆ ಮಾತನಾಡಿ,ಬಿಜೆಪಿಯ ಆಂತರಿಕ ಸಮೀಕ್ಷೆಯಲ್ಲಿ ಕರಾವಳಿಯಲ್ಲಿ ಕಾಂಗ್ರೆಸ್ 4…










