ಮಂಗಳವಾರ, 27 ಅಕ್ಟೋಬರ್ 2026
Trending

Congress

Karnataka State Politics Updates

ಲಗಾಮು ಬಿಚ್ಚಿಕೊಂಡು ಓಡುತ್ತಿರುವ ಚಕ್ರವರ್ತಿ ಮೋದಿಯ ಅಶ್ವಮೇಧದ ಕುದುರೆ, ಐತಿಹಾಸಿಕ 160 ಸ್ಥಾನ ಪಡೆಯುವ ಸಂಭ್ರಮದಲ್ಲಿ ಗುಜರಾತಿನ ರಸ್ತೆ ರಸ್ತೆಗಳಲ್ಲಿ ನೃತ್ಯ, ಸಂಭ್ರಮಾಚರಣೆ

ಗುಜರಾತಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಅಶ್ವಮೇಧದ ಕುದುರೆ ಲಂಗು ಲಗಾಮು ಬಿಚ್ಚಿಕೊಂಡು ನಾಗಾಲೋಟ ಗೈಯುತ್ತಿದೆ. ಹಳೆಯ ಎಲ್ಲಾ ದಾಖಲೆಗಳನ್ನು ಮತ್ತು ಇದುವರೆಗೆ ಬಂದ ಎಲ್ಲಾ ಎಕ್ಸಿಟ್ ಪೋಲ್ ಗಳ ನಿರೀಕ್ಷೆಯನ್ನು ಕೂಡಾ ಮೀರಿ 150 ಕ್ಕು ಅಧಿಕ ಸ್ಥಾನಗಳಲ್ಲಿ…

latest

ಗುಜರಾತ್ ಚುನಾವಣೋತ್ತರ ಸಮೀಕ್ಷೆ ಬಹಿರಂಗ | ಸತತ 7 ನೇ ಬಾರಿ ಗುಜರಾತಿನಲ್ಲಿ ಬಿಜೆಪಿ , ಹಿಮಾಚಲ ಪ್ರದೇಶ ಕೂಡಾ ಬಿಜೆಪಿ ಕೈಯಲ್ಲೇ !

ಗುಜರಾತ್ ನಲ್ಲಿ ಮೋದಿಯ ಅಶ್ವಮೇಧದ ಕುದುರೆಯನ್ನು ಈ ಸಲ ಕೂಡಾ ಯಾರಿಂದಲೂ ಕಟ್ಟಿ ಹಾಕಲು ಸಾಧ್ಯವಿಲ್ಲವಾಗಿದೆ. ಈ ಬಾರಿಯೂ ಬಿಜೆಪಿ ಮೋದಿಯ ತವರು ರಾಜ್ಯದಲ್ಲಿ ನಿಚ್ಚಳವಾಗಿ ಅಧಿಕಾರಕ್ಕೆ ಬರಲಿದೆ ಎಂದು ಹಲವು ಚುನಾವಣೋತ್ತರ ಸಮೀಕ್ಷೆಯಲ್ಲಿ ಗೊತ್ತಾಗಿದೆ. ಜನ್ ಕಿ…

Karnataka State Politics Updates

ಕಾಂಗ್ರೆಸ್ ಪಕ್ಷ ರೌಡಿಗಳನ್ನ ತಯಾರು ಮಾಡೋ ಫ್ಯಾಕ್ಟರಿ – ಆರ್.ಅಶೋಕ್

ಕಾಂಗ್ರೆಸ್ ಪಕ್ಷವು ರೌಡಿಗಳನ್ನ ತಯಾರು ಮಾಡೋ ಫ್ಯಾಕ್ಟರಿ ಎನ್ನುವ ಮೂಲಕ ಕಂದಾಯ ಸಚಿವ ಆರ್.ಅಶೋಕ್ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ರೌಡಿ ವಿಲ್ಸನ್ ಗಾರ್ಡನ್ ನಾಗ ಸಚಿವ ಸೋಮಣ್ಣರನ್ನು ಭೇಟಿ ವಿಚಾರಕ್ಕೆ ಎದ್ದ ಗದ್ದಲಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ…

ದಕ್ಷಿಣ ಕನ್ನಡ

ಮಂಗಳೂರಿನಲ್ಲಿ ಛತ್ರಪತಿ ಶಿವಾಜಿ ಪ್ರತಿಮೆ ಸ್ಥಾಪನೆಗೆ ಕಾಂಗ್ರೆಸ್ ಸದಸ್ಯರ ಆಕ್ಷೇಪ| ಬಿಜೆಪಿ ಸದಸ್ಯರ ಟಾಂಗ್!

ಮಂಗಳೂರು: ನಗರದಲ್ಲಿ ಛತ್ರಪತಿ ಶಿವಾಜಿ ಪ್ರತಿಮೆ ಸ್ಥಾಪಿಸುವ ಪ್ರಸ್ತಾವನೆಗೆ ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಕೌನ್ಸಿಲ್‌ನಲ್ಲಿ ಕಾಂಗ್ರೆಸ್ ಸದಸ್ಯರು ಆಕ್ಷೇಪಿಸಿದ್ದಾರೆ. ಎಂಸಿಸಿ, ಛತ್ರಪತಿ ಶಿವಾಜಿ ಮರಾಠ ಅಸೋಸಿಯೇಷನ್‌ನ ಬೇಡಿಕೆಯನ್ನು ಪರಿಗಣಿಸಿ ನಗರದ ಮಹಾವೀರ್ ವೃತ್ತದಲ್ಲಿ (ಪಂಪ್‌ವೆಲ್ ವೃತ್ತ) ಶಿವಾಜಿ…

Interesting

ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಸರಕಾರಿ ಕಾಲೇಜು ತೆರೆದರೆ ಹೋರಾಟ ಖಂಡಿತ – ಪ್ರಮೋದ್ ಮುತಾಲಿಕ್ ಆಕ್ರೋಶ

ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ 10 ಸರ್ಕಾರಿ ಕಾಲೇಜುಗಳನ್ನು ತೆರೆಯಲು ರಾಜ್ಯ ಸರ್ಕಾರ ಮುಂದಾಗಿದ್ದಕ್ಕೆ ಶ್ರೀರಾಮ ಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜ್ಯದ ಕಲಬುರಗಿ, ಯಾದಗರಿ, ರಾಯಚೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ…

News

ಕಾಂಗ್ರೆಸ್ ರ‌್ಯಾಲಿಗೆ ನುಗ್ಗಿದ ಕೋಣ | ಬಿಜೆಪಿದ್ದೇ ಪಿತೂರಿ ಎಂದು ಆರೋಪ

ರಾಜಕೀಯ ವಿಷಯದಲ್ಲಿ ಏನೇ ನಡೆದರೂ ವಿರೋಧ ಪಕ್ಷದ ಕಡೆಗೆ ಬೆರಳು ಮಾಡಿ ತೋರಿಸುವುದು ಇದೇನು ಹೊಸದಲ್ಲ ಹಾಗೆಯೇ ಗುಜರಾತ್‌ನಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಅಲ್ಲಿನ ಕಾಂಗ್ರೆಸ್ ರ‍್ಯಾಲಿಗೆ ದಾರಿ…

Entertainment

ತೆರೆಮೇಲೆ ಶೀಘ್ರ ಬರಲಿದೆ ಸಿದ್ದರಾಮಯ್ಯ ‘ಬಯೋಪಿಕ್’ | ಕಾಲಿವುಡ್ ನಟ ಈ ಸಿನಿಮಾದ ಹೀರೋ ಅಂತೆ!

ಭಾರತೀಯ ಚಿತ್ರರಂಗದಲ್ಲಿ ಬಯೋಪಿಕ್ ಸಿನಿಮಾಗಳಿಗೇನು ಭರವಿಲ್ಲ. ರಾಜಕೀಯ ವ್ಯಕ್ತಿಗಳು, ಸಾಧಕರ ಎಷ್ಟೋ ಬಯೋಪಿಕ್‌ಗಳು ತೆರೆ ಮೇಲೆ ಬಂದು ಕೆಲವು ಗೆದ್ದಿದೆ ಮತ್ತೆ ಕೆಲವು ಸೋತಿವೆ. ಈಗ ಕಾಂಗ್ರೆಸ್ ಮುಖಂಡ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಬಯೋಪಿಕ್ ಮಾಡುವುದಕ್ಕೆ ವೇದಿಕೆ…

Karnataka State Politics Updates

ಭಾರತ್ ಜೋಡೋ ಯಾತ್ರೆಯಲ್ಲಿ ಬಿದ್ದು ಕೈ ಮುರಿದುಕೊಂಡ ಕೆ.ಸಿ ವೇಣುಗೋಪಾಲ್

ಇಂದೋರ್ : ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಕೆಳಗೆ ಬಿದ್ದು ಕೈ ಮುರಿದುಕೊಂಡಿದ್ದಾರೆ.ಮಧ್ಯಪ್ರದೇಶದ ಇಂದೋರ್‌ನಲ್ಲಿ ಯಾತ್ರೆ ಸಾಗುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.…

latest

ಕಾಂಗ್ರೆಸ್ ಮಾಜಿ ಶಾಸಕ `ಶ್ರೀಶೈಲಪ್ಪ ಬಿದರೂರು’ ಹೃದಯಾಘಾತದಿಂದ ನಿಧನ|

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ಬಂದಿದ್ದ ಶ್ರೀಶೈಲಪ್ಪ ಬಿದರೂರುಗೆ ಹೃದಯಾಘಾತವಾಗಿದ್ದು, ಕೂಡಲೇ ಕಾರ್ಯಕರ್ತರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ಬಂದಿದ್ದ ಶ್ರೀಶೈಲಪ್ಪ ಬಿದರೂರುಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಕಾರ್ಯಕರ್ತರು ಇನೋವ…

Karnataka State Politics Updates

Threat Letter to Rahul Gandhi: ರಾಹುಲ್‌ ಗಾಂಧಿಗೆ ಬೆದರಿಕೆ ಪತ್ರ! ಪತ್ರದಲ್ಲಿ ಬಾಂಬ್ ಸ್ಫೋಟಿಸಿ ಕೊಲ್ಲುವ ಬೆದರಿಕೆ!

ಮಧ್ಯಪ್ರದೇಶಕ್ಕೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಭಾರತ್ ಜೋಡೋ ಯಾತ್ರೆಗೆ ತೆರಳುವ ಮುನ್ನವೆ ರಾಹುಲ್ ಗಾಂಧಿಗೆ ಸಂಕಷ್ಟ ಎದುರಾಗಿದ್ದು, ರಾಹುಲ್ ಗಾಂಧಿಗೆ ಜೀವ ಬೆದರಿಕೆಯೊಡ್ಡಲಾಗಿದೆ. ಹೌದು!!!.ಮಧ್ಯಪ್ರದೇಶಕ್ಕೆ ಭಾರತ್ ಜೋಡೋ ಯಾತ್ರೆ ಪ್ರವೇಶಿಸುವುದಕ್ಕೂ ಮುನ್ನವೇ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಗೆ ಜೀವ…