ಮಂಗಳವಾರ, 27 ಅಕ್ಟೋಬರ್ 2026
Trending

Congress

latest

ದೇವರ ಫೋಟೋ, ದೇವಾಲಯ ಆಕಾರದ ಕೇಕ್ ಕತ್ತರಿಸಿ ಕೈ ನಾಯಕನ ಭರ್ಜರಿ ಬರ್ತ್ ಡೇ ಸೆಲೆಬ್ರೇಶನ್!

ಗುರುವಾರ ಕಮಲ್‍ನಾಥ್ ಅವರು 76ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆ ಕಮಲ್‍ನಾಥ್ ಅವರ ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರು ವಿಧಾನಸಭಾ ಕ್ಷೇತ್ರ ಛಿಂದ್ವಾರಾ ಜಿಲ್ಲೆಯಲ್ಲಿರುವ ಅವರ ನಿವಾಸದಲ್ಲಿ ಹುಟ್ಟುಹಬ್ಬವನ್ನು ಮುಂಚಿತವಾಗಿಯೇ ಆಚರಿಸಿದ್ದಾರೆ. ಈ ನಡುವೆ ಕೇಸರಿ ಧ್ವಜ ಮತ್ತು…

Karnataka State Politics Updates

ಶ್ರೀಘದಲ್ಲೇ ಮೋದಿ ಮುಸ್ಲಿಮರ ಟೋಪಿ ಧರಿಸುತ್ತಾರೆ : ದಿಗ್ವಿಜಯ್‌ ಸಿಂಗ್‌

ಕಾಂಗ್ರೆಸ್‌ ನಾಯಕ ದಿಗ್ವಿಜಯ್‌ ಸಿಂಗ್‌ ಬಿಜೆಪಿ ಪಕ್ಷದ ಸಾರಥಿ ಮೋದಿ ವಿರುದ್ದ ಹೇಳಿಕೆ ನೀಡಿದ್ದು, ಕಾಂಗ್ರೆಸ್ , ಬಿಜೆಪಿ ಪಕ್ಷದ ನಡುವೆ ವಾಗ್ವಾದ ನಡೆಸಲು ಆಹ್ವಾನ ಕೊಟ್ಟಂತೆ ಗೋಚರಿಸುತ್ತಿದೆ. ಹೌದು!! ಪ್ರಧಾನಿ ನರೇಂದ್ರ ಮೋದಿ ಅವರು ಶೀಘ್ರದಲ್ಲೇ ಮುಸ್ಲಿಮರ…

Karnataka State Politics Updates

ಶಿವಾಜಿ ಊಟದಲ್ಲಿ ವಿಷ ಹಾಕಿದ್ದಕ್ಕೆ ಬ್ರಿಟಿಷರು ಸಂಭಾಜಿಯನ್ನು ಹತ್ಯೆ ಮಾಡಿದರು | ಸತೀಶ್ ಜಾರಕಿಹೊಳಿ ಹೊಸ ಬಾಂಬ್

ಇತ್ತೀಚೆಗಷ್ಟೇ ವಿವಾದಾತ್ಮಕ ಹೇಳಿಕೆ ನೀಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದ ಸತೀಶ್ ಜಾರಕಿಹೊಳಿ ಮತ್ತೊಂದು ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಿಪ್ಪಾಣಿಯಲ್ಲಿ ಮಾನವ ಬಂಧುತ್ವ ವೇದಿಕೆಯ ಕಾರ್ಯಕ್ರಮದಲ್ಲಿ ಸತೀಶ್ ಜಾರಕಿಹೊಳಿ ಮತ್ತೊಂದು ಎಡವಟ್ಟು ಮಾಡಿ ನಾಲಿಗೆ ಹರಿಬಿಟ್ಟಿದ್ದಾರೆ. ಬೆಳಗಾವಿಯ ನಿಪ್ಪಾಣಿಯಲ್ಲಿ…

latest

ಕಾಂಗ್ರೆಸ್ ವಿಜಯ ಸಂಕಲ್ಪ ಶಿಬಿರದಲ್ಲಿ, ಕಾರ್ಯಕರ್ತರ ನಡುವೆ ಮಾರಾಮಾರಿ : ಮಹಿಳೆಯರು ಸೇರಿ 20ಕ್ಕೂ ಹೆಚ್ಚು ಜನರಿಗೆ ಗಾಯ

ಬೆಂಗಳೂರು: ದಾಸರಹಳ್ಳಿಯ ಎನ್‌ಟಿಟಿಎಫ್ ಜಿಮ್‌ಖಾನ ಕ್ಲಬ್‌ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದ, ಕಾಂಗ್ರೆಸ್ ವಿಜಯ ಸಂಕಲ್ಪ ಶಿಬಿರ ಕಾರ್ಯಾಗಾರದಲ್ಲಿ ಪಕ್ಷದ ಎರಡು ಬಣಗಳ ನಡುವೆ ತೀವ್ರ ಮಾರಾಮಾರಿ ನಡೆದಿದೆ. ದಾಸರಹಳ್ಳಿ ಉಸ್ತುವಾರಿ ಡಾ. ನಾಗಲಕ್ಷ್ಮಿ ಚೌಧರಿ ನೇತೃತ್ವದಲ್ಲಿ ನಡೆಯುತ್ತಿದ್ದ ಶಿಬಿರಕ್ಕೆ ಕಾಂಗ್ರೆಸ್…

Karnataka State Politics Updates

ಬಿಜೆಪಿಯವ್ರಿಗೆ ಮಕ್ಕಳು ಹುಟ್ಟಿಸೋ ಶಕ್ತಿ ಇಲ್ಲ ;ಅವರು ಬೀಜ ಇಲ್ದೆ ಇರುವವರು ; ದೇವೇಗೌಡರ ಬೀಜ ಬಲವಾಗಿದೆ – ಜೆಡಿಎಸ್ ನಾಯಕ ಸಿ ಎಂ ಇಬ್ರಾಹಿಂ ಮಾತು !

ಬಿಜೆಪಿಯವರಿಗೆ ಮಕ್ಕಳು ಹುಟ್ಟಿಸುವ ಶಕ್ತಿ ಇಲ್ಲ. ಈ ಬಿಜೆಪಿಯವರು ಬೀಜ ಇಲ್ಲದೇ ಇರುವವರು. ಇನ್ನೊಬ್ಬರ ಬೀಜ ತೆಗೆದುಕೊಂಡು ನಮ್ಮ ಬೀಜ ಅಂತಿದ್ದಾರೆ. ಅವರಿಗೆ ನಾಚಿಕೆ ಆಗಲ್ವಾ ಎಂದು ಬಿಜೆಪಿ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಹೇಳಿದ್ದಾರೆ. ಕೊಳಕಾಗಿ…

Karnataka State Politics Updates

ಸುಳ್ಳು ಭರವಸೆ ನೀಡುವುದು ಕಾಂಗ್ರೆಸ್‌ನ ಹಳೆಯ ತಂತ್ರ : ಹಿಮಾಚಲ ಪ್ರದೇಶದಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಹಿಮಾಚಲ ಪ್ರದೇಶ : ಪ್ರಧಾನಿ ನರೇಂದ್ರ ಮೋದಿ ಶನಿವಾರ ಹಿಮಾಚಲ ಪ್ರದೇಶದ ಮಂಡಿಯಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ” ಸುಳ್ಳು ಭರವಸೆ ನೀಡುವುದು, ಸುಳ್ಳು ಭರವಸೆ ನೀಡುವುದು ಕಾಂಗ್ರೆಸ್‌ನ ಹಳೆಯ ತಂತ್ರವಾಗಿದೆ…

ದಕ್ಷಿಣ ಕನ್ನಡ

1075 ಕೋಟಿಗಳ ಬೃಹತ್ ಅನುದಾನ ತಂದವನು ಬಿಲ್ಡಪ್ ಕೊಟ್ಟೆ ಕೊಡ್ತಾನೆ | ಪುತ್ತೂರು ಶಾಸಕ ಸಂಜೀವ ಮಠಂದೂರು ಹೆಮ್ಮೆಯ ಹೇಳಿಕೆ !

ಪುತ್ತೂರು ಶಾಸಕ ಸಂಜೀವ ಮಠಂದೂರು ಮೊನ್ನೆ ಗರಂ ಆಗಿದ್ದರು. ಸದಾ ಶಾಂತವಾಗಿ ವರ್ತಿಸುವ ಅವರು ಮೊನ್ನೆ ಒಂದು ಕಾರ್ಯಕ್ರಮದಲ್ಲಿ ಭಾಷಣ ಮಾಡುವಾಗ ಕಾಂಗ್ರೆಸ್ ಗೆ ಮಾತಿನಲ್ಲೇ ಸರಿಯಾಗಿ ಚಾಟಿ ಬೀಸಿದೆ ಹೊಡೆದಿದ್ದಾರೆ.ನಮ್ಮ ಹಿಂದಿನ ಶಾಸಕರು ಮತ್ತು ಬಾಕಿ ಜನಪ್ರತಿನಿಧಿಗಳು…

Karnataka State Politics Updates

Gujarat Assembly Election: ಗುಜರಾತ್ ವಿಧಾನಸಭೆ ಚುನಾವಣೆ | ಆಯೋಗದಿಂದ ದಿನಾಂಕ ಘೋಷಣೆ!!!

ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ದೇಶದ ಬಹುನಿರೀಕ್ಷಿತ ಗುಜರಾತ್ ವಿಧಾನಸಭೆ ಚುನಾವಣೆಯ ವೇಳಾಪಟ್ಟಿಯನ್ನು ಇಂದು ಪ್ರಕಟಮಾಡಿದ್ದಾರೆ. ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ ಎಂದು ಹೇಳಿದ್ದಾರೆ. ಡಿಸೆಂಬರ್ 1ರಂದು ಮೊದಲ ಹಂತದ ಮತದಾನ ನಡೆಯಲಿದೆ. ಎರಡನೇ ಹಂತದ…

Karnataka State Politics Updates

‘ ಸ್ವಂತ ನೀರು ತಂದು ಸ್ನಾನ ಮಾಡ್ಬೇಕು; ಬೇರೆಯವರು ಸ್ನಾನ ಮಾಡುವಾಗ ಅವರ ಕೆಳಗೆ ಬಂದು ಕೂರಬಾರದು – ಸಿ ಸಿ ಪಾಟೀಲ್ | SC ST ಮೀಸಲಾತಿಯ ಲಾಭ ಹೊಡೆಯಲು ಹೊರಟ ಪಕ್ಷಗಳಿಗೆ ಗೇಲಿ !!

ಸ್ವಂತ ನೀರು ತಂದು ಜಳಕ ಹೊಡ್ಕೊಬೇಕು, ಹೊರ್ತು ಬೇರೆಯವರು ಸ್ನಾನ ಮಾಡುವಾಗ ಅವರ ಕೆಳಗೆ ಕೂತು ಸ್ನಾನ ಮಾಡಬಾರದು ಎಂದು ಸಚಿವ ಸಿ.ಸಿ.ಪಾಟೀಲ್ ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ಸಿಡಿದು ಬಿದ್ದಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಬಿಜೆಪಿ…

Karnataka State Politics Updates

ಮಲ್ಲಿಕಾರ್ಜುನ ಖರ್ಗೆಗೆ ಇಂದು ಪಟ್ಟಾಭಿಷೇಕ !!!

ಅಧ್ಯಕ್ಷ ಸ್ಥಾನಕ್ಕೆ ಅ.17 ರಂದು ನಡೆದ ಚುನಾವಣೆಯಲ್ಲಿ ಖರ್ಗೆ 6800 ಹೆಚ್ಚು ಮತಗಳ ಅಂತರದಿಂದ ಶಶಿ ತರೂರ್‌ ಅವರನ್ನು ಸೋಲಿಸಿ ಆಯ್ಕೆಯಾಗಿದ್ದು, ಇಂದು ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಸುಮಾರು 5 ದಶಕಗಳ ಬಳಿಕ ಕನ್ನಡಿಗರೊಬ್ಬರಿಗೆ ದೇಶದ ಅತ್ಯಂತ ಹಳೆಯ…