ಮಂಗಳವಾರ, 27 ಅಕ್ಟೋಬರ್ 2026
Trending

Congress

Interesting

BIG BREAKING NEWS: ಕಾಂಗ್ರೆಸ್‌ಗೆ ಮರ್ಮಾಘಾತ, ಸೋನಿಯಾ ಗಾಂಧಿ ಆಪ್ತ ಗುಲಾಂ ನಬಿ ಆಜಾದ್‌ ರಾಜೀನಾಮೆ

ಕಾಂಗ್ರೆಸ್​​ಗೆ ಭಾರೀ ದೊಡ್ಡ ಹೊಡೆತ ಬಿದ್ದಿದ್ದು, ಕಾಂಗ್ರೆಸ್​ ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್​ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ಇಂದು ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ವ್ಯವಸ್ಥಿತ ಬದಲಾವಣೆಗಳನ್ನು ಬಯಸಿದ 23 ನಾಯಕರ…

News

ಸಾವರ್ಕರ್ ರಥಯಾತ್ರೆಗೆ ಬಿಎಸ್‌ವೈ ಚಾಲನೆ- ಕಾಂಗ್ರೆಸ್ ಗೆ ಠಕ್ಕರ್ ಕೊಡಲು ಬಿಜೆಪಿ ಮೆಗಾ ಪ್ಲ್ಯಾನ್….!!

ಸಾವರ್ಕರ್ ವಿರುದ್ದ ಹೇಳಿಕೆ ನೀಡಿದ ಕಾರಣಕ್ಕಾಗಿ ಮೊಟ್ಟೆ ಎಸೆತ ಎದುರಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮಡಿಕೇರಿ ಚಲೋ ಪಾದಯಾತ್ರೆಗೆ ತಿರುಗೇಟು ನೀಡಲು ಸಿದ್ದ ರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಬಿಜೆಪಿ ಸಾವರ್ಕರ್ ಯಾತ್ರೆ ಆಯೋಜಿಸಿದೆ.ವೀರ ಸಾವರ್ಕರ್ ಪ್ರತಿಷ್ಢಾನ…

latest

ರಾಜಕೀಯದತ್ತ ದಾಪುಗಾಲು ಇಟ್ಟ ನಟಿ ತ್ರಿಷಾ | ಯಾವ ಪಕ್ಷದಲ್ಲಿ ಮಿಂಚಲಿದ್ದಾರೆ ಈ ನಟಿ?

ಚಿತ್ರರಂಗ ಹಾಗೂ ರಾಜಕೀಯಕ್ಕೂ ಇರುವ ನಂಟು ಹಳೆಯದು. ಬಹುಕಾಲ ಚಿತ್ರರಂಗದಲ್ಲಿ ನಟಿಸಿದ ನಂತರ ಅನೇಕರು ರಾಜಕೀಯ ಪ್ರವೇಶ ಮಾಡುವುದು ಸಾಮಾನ್ಯ. ಕೆಲವರು ನಟನೆಯನ್ನು ಪೂರ್ತಿ ತೊರೆದು ರಾಜಕೀಯದಲ್ಲಿ ಬ್ಯುಸಿ ಆದರೆ, ಇನ್ನೂ ಕೆಲವರು ನಟನೆ ಹಾಗೂ ರಾಜಕೀಯ ಎರಡನ್ನೂ…

Karnataka State Politics Updates

ಮಾಜಿ ಸಿಎಂ ಸಿದ್ದರಾಮಯ್ಯ ಅಮೃತ ಮಹೋತ್ಸವ ಸಂಭ್ರಮ ಆರಂಭ

‘ದೇವ ನಗರಿ’ ದಾವಣಗೆರೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 75ನೇ ಹುಟ್ಟು ಹಬ್ಬದ ಅಂಗವಾಗಿ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ವಾಹನಗಳ ಮೂಲಕ ಗಣ್ಯರು, ಅಭಿಮಾನಿಗಳು…

News

ಭೀಕರ ಕಾರು ಅಪಘಾತದಲ್ಲಿ ದುರಂತ ಸಾವು ಕಂಡ ಕಾಂಗ್ರೆಸ್​ ನಾಯಕನ ಮಗಳು

ಹೈದರಾಬಾದ್​: ಭೀಕರ ಕಾರು ಅಪಘಾತದಲ್ಲಿ ಕಾಂಗ್ರೆಸ್​ ನಾಯಕನ ಮಗಳು ದುರಂತ ಸಾವಿಗೀಡಾಗಿರುವ ಘಟನೆ ಸೋಮವಾರ ಮುಂಜಾನೆ ಹೈದರಾಬಾದ್​​ ಹೊರವಲಯದ ಶಂಶಾಬಾದ್​ನಲ್ಲಿ ನಡೆದಿದೆ. ಮೃತಳನ್ನು ಕಾಂಗ್ರೆಸ್​ ನಾಯಕ ಮೊಹಮ್ಮದ್​ ಫಿರೋಜ್ ಖಾನ್​ ಅವರ ಮಗಳು ತಾನ್ಯಾ ಕಾಕಡೆ (25) ಎಂದು…

Karnataka State Politics Updates

BIG NEWS | ನಾಳೆ ಲೋಕಸಭಾ ಚುನಾವಣೆ ನಡೆದರೆ ಮೋದಿ ನೇತೃತ್ವದ ಎನ್‍ಡಿಎ ಎದುರು ಧೂಳಿಪಟ ಆಗಲಿರುವ ಕಾಂಗ್ರೆಸ್ಸ್ !

ನವದೆಹಲಿ: ದೇಶದಲ್ಲಿ ಈ ಕೂಡಲೇ ಲೋಕಸಭಾ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್‍ಡಿಎ 362 ಸ್ಥಾನ ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಏರಲಿದೆ ಎಂಬ ಸಮೀಕ್ಷಾ ವರದಿಯೊಂದು ಶಾಸ್ತ್ರ ನುಡಿದಿದೆ. ಇವತ್ತಿಗೂ ಮೋದಿಯವರು ತನ್ನ ಜನಪ್ರಿಯತೆಯನ್ನು ಹಾಗೆಯೇ ಉಳಿಸಿಕೊಂಡಿದ್ದಾರೆ.…

Education

ಒಂದನೇ ತರಗತಿ ದಾಖಲಾತಿಗೆ ಮಕ್ಕಳ ವಯೋಮಿತಿ ಹೆಚ್ಚಿಸಿದ ಸರ್ಕಾರ | ಶಿಕ್ಷಣ ತಜ್ಞರ ಅಭಿಪ್ರಾಯ ಪಡೆಯದೆ ಈ ಆದೇಶ ಹೊರಡಿಸಿದ್ದಾರೆ – ಕಾಂಗ್ರೆಸ್ ಆರೋಪ

ಬೆಂಗಳೂರು: 1ನೇ ತರಗತಿಗೆ ಸೇರುವ ಮಕ್ಕಳಿಗೆ 6 ವರ್ಷ ತುಂಬಿರಬೇಕು ಎಂಬ ರಾಜ್ಯ ಸರ್ಕಾರದ ಆದೇಶವನ್ನು ಕಾಂಗ್ರೆಸ್ ಆರೋಪಿಸಿದೆ. ಈಗ ಶಿಕ್ಷಣ ಇಲಾಖೆ ಯಾವುದೇ ವಿಮರ್ಶೆ ಮಾಡದೆ, ಶಿಕ್ಷಣ ತಜ್ಞರ ಅಭಿಪ್ರಾಯ ಪಡೆಯದೆ ಈ ಆದೇಶ ಹೊರಡಿಸಿದ್ದು, ಪೋಷಕರನ್ನು…

Interesting

ರಸ್ತೆ ಬದಿ ಜೋಳ ಕೊಂಡಾಗ ಚೌಕಾಶಿ ಮಾಡಿದ ಕೇಂದ್ರ ಸಚಿವ | ಟೀಕಿಸಿದ ಕಾಂಗ್ರೆಸ್, ಚೌಕಾಶಿ ಸರೀನಾ ತಪ್ಪಾ ಚರ್ಚೆ !!

ರಸ್ತೆ ಬದಿ ಜೋಳ ಹಬೆಯಾಡಿಸುವ ವ್ಯಾಪಾರಿಯ ಬಳಿ ಜೋಳದ ಬೆಲೆ ಕೇಳಿ ಇದು ‘ ತುಂಬಾ ದುಬಾರಿಯಾಯ್ತು ‘ ಎಂದ ಕೇಂದ್ರ ಸಚಿವರ ಮಾತು ಈಗ ರಾಜಕೀಯ ಕೆಸರೆರೆಚಾಟಕ್ಕೆ ಕಾರಣ ಆಗಿದೆ. ರಸ್ತೆ ಬದಿಯ ಜೋಳದ ಮಾತು ಈಗ…

ದಕ್ಷಿಣ ಕನ್ನಡ

ಕಾಂಗ್ರೆಸ್ ಕಛೇರಿಯಲ್ಲಿ ಕಾರ್ಯಕರ್ತರ ನಡುವೆ ಹೊಡೆದಾಟ

ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡ ಘಟನೆ ಚಿಕ್ಕಮಗಳೂರು ಕಾಂಗ್ರೆಸ್ ಕಚೇರಿಯಲ್ಲಿ ನಡೆದಿದೆ. ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಮತ್ತು ಕಾರ್ಯದರ್ಶಿ ನಿತೀಶ್ ಗುಂಪುಗಳ ಮಧ್ಯೆ ಜಗಳ ಉಂಟಾಗಿದೆ. ಸಂತೋಷ್ ಇತ್ತೀಚೆಗೆ ಕಾರ್ಯದರ್ಶಿ ಹುದ್ದೆಯಿಂದ ನಿತೀಶ್ ಗೆ ತೆಗೆದುಹಾಕಿದ್ದರು.…

News

ಕರ್ನಾಟಕ ಭೂಪಟ ಕ್ಕೆ ಅವಮಾನ ಮಾಡಿದರೇ ಸಿದ್ದರಾಮಯ್ಯ !?

ಸಿದ್ದರಾಮಯ್ಯ ಅವರಿಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಆಗಸ್ಟ್‌ 3ರಂದು ಸಿದ್ದರಾಮೋತ್ಸವ ಕಾರ್ಯಕ್ರಮವನ್ನು ಆಯೋಜಿಸಿದೆ. ಕಾರ್ಯಕ್ರಮದ ಕುರಿತಾಗಿ ಪ್ರಚಾರಕ್ಕೆ ಬಳಸುತ್ತಿರುವ ಕಾರುಗಳ ಮೇಲೆ ಕರ್ನಾಟಕದ ಭೂಪಟವನ್ನು ಚಿತ್ರಿಸಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ‘ಮೈಸೂರು ಜಿಲ್ಲೆಯಲ್ಲಿ…