ಮಂಗಳವಾರ, 27 ಅಕ್ಟೋಬರ್ 2026
Trending

Congress

Karnataka State Politics Updates

ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ

ಧಾರವಾಡ: ಶಿಕ್ಷಕರ ಮನೆಬಾಗಿಲಿಗೆ ತೆರಳಿ ಇಂದಿನ ನೈಜ ಪರಿಸ್ಥಿತಿಯನ್ನು ವಿವರಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕು. ಆಮೂಲಕ ಪಕ್ಷದ ಅಭ್ಯರ್ಥಿ ಬಸವರಾಜ ಗುರಿಕಾರ ಅವರ ಗೆಲುವಿಗೆ ಶ್ರಮಿಸಬೇಕು ಎಂದು ಶಾಸಕ ಎಚ್.ಕೆ.ಪಾಟೀಲ ಹೇಳಿದರು. ನಗರದ ನೌಕರರ ಭವನದಲ್ಲಿ ಬುಧವಾರ ನಡೆದ…

latest

ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ

ಧಾರವಾಡ: ಶಿಕ್ಷಕರ ಮನೆಬಾಗಿಲಿಗೆ ತೆರಳಿ ಇಂದಿನ ನೈಜ ಪರಿಸ್ಥಿತಿಯನ್ನು ವಿವರಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕು. ಆಮೂಲಕ ಪಕ್ಷದ ಅಭ್ಯರ್ಥಿ ಬಸವರಾಜ ಗುರಿಕಾರ ಅವರ ಗೆಲುವಿಗೆ ಶ್ರಮಿಸಬೇಕು ಎಂದು ಶಾಸಕ ಎಚ್.ಕೆ.ಪಾಟೀಲ ಹೇಳಿದರು. ನಗರದ ನೌಕರರ ಭವನದಲ್ಲಿ ಬುಧವಾರ ನಡೆದ…

Karnataka State Politics Updates

ಭಗವಾನ್ ಶ್ರೀರಾಮ ಹಾಗೂ ಹಿಂದೂಗಳೆಂದರೆ ನಿಮಗೇಕೆ ಇಷ್ಟು ದ್ವೇಷ ?? | ‘ಕೈ’ ವಿರುದ್ಧ ಹಾರ್ದಿಕ್ ಪಟೇಲ್ ತೀವ್ರ ವಾಗ್ದಾಳಿ

ಹಿಂದೂ ದೇವರು ಮತ್ತು ಹಿಂದೂಗಳೆಂದರೆ ನಿಮಗೇಕೆ ಇಷ್ಟು ದ್ವೇಷ?? ಕಾಂಗ್ರೆಸ್ ಪಕ್ಷ ಜನರ ಭಾವನೆಗಳಿಗೆ ಮತ್ತು ಹಿಂದೂ ಧರ್ಮದ ನಂಬಿಕೆಗೆ ಧಕ್ಕೆ ತರಲು ಪ್ರಯತ್ನಿಸುತ್ತಿದೆ ಪಕ್ಷದ ಮಾಜಿ ನಾಯಕ ಹಾರ್ದಿಕ್ ಪಟೇಲ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಾಜಿ…

News

ಅಪಘಾತದಲ್ಲಿ ಕಾಂಗ್ರೆಸ್ ಮುಖಂಡ ದುರ್ಮರಣ

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ನಿಲ್ಕುಂದ ಪಂಚಾಯತ್​ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಘಟಕ ಅಧ್ಯಕ್ಷರಾಗಿದ್ದ ಮಂಜುನಾಥ ಬಿ. ಗೌಡ ಕಬ್ಬಿನ್ಮನೆ ಮೃತಪಟ್ಟಿದ್ದಾರೆ. ಭೀಕರ ಅಪಘಾತದಲ್ಲಿ ಸಾವು ಸಂಭವಿಸಿದೆ. ಮದುವೆ ದಿಬ್ಬಣದ ಜನರನ್ನು ಕರೆದೊಯ್ಯುತ್ತಿದ್ದ ವಾಹನ ಮತ್ತು…

Karnataka State Politics Updates

‘ಆಸೆ ಆದ್ರೆ ಗೋಮಾಂಸ ತಿಂತೇನೆ’ ಎಂದ ಶುದ್ಧ ಹಿಂದೂ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ

ತುಮಕೂರು: ‘ನಾನು ಇದುವರೆಗೂ ಗೋ ಮಾಂಸ ತಿಂದಿಲ್ಲ. ಆಸೆ ಆದ್ರೆ ತಿನ್ನುತ್ತೇನೆ’ ನನ್ನನ್ನು ತಡೆಯಲು ನೀವು ಯಾರು ಎಂದು ಈ ಹಿಂದೆ ವಿಧಾನಸಭೆಯಲ್ಲಿ ಪ್ರಶ್ನಿಸಿದ್ದೇನೆ ಎಂದು ಶುದ್ಧ ಹಿಂದೂ ಎಂದು ಹೇಳಿಕೊಳ್ಳುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ…

Karnataka State Politics Updates

ಯಾರಿಗುಂಟು ಯಾರಿಗಿಲ್ಲ | ಭಾಷಣ ಸ್ಪರ್ಧೆಯಲ್ಲಿ ಗೆದ್ರೆ ಸಿಗುತ್ತೆ ಐಫೋನ್, ವಕ್ತಾರ ಹುದ್ದೆ – ರಾಜ್ಯ ಯುವ ಕಾಂಗ್ರೆಸ್‌ನಿಂದ ಭರ್ಜರಿ ಆಫರ್

ನಂಬಿದರೆ ನಂಬಿ, ಬಿಟ್ಟರೆ ಬಿಡಿ! ಆದರೆ ಇದು ಸತ್ಯ. ಕಾಂಗ್ರೆಸ್ ರಾಜ್ಯಮಟ್ಟದ ಭಾಷಣ ಸ್ಪರ್ಧೆ ಆಯೋಜಿಸಿದೆ.ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಐಫೋನ್ ಮೊಬೈಲ್ ಬಹುಮಾನ ಕೊಡುವುದಾಗಿ ಘೋಷಿಸಿದೆ. ಜತೆಗೆ ವಕ್ತಾರನ್ನಾಗಿ ಮಾಡುವುದಾಗಿಯೂ ಹೇಳಿದೆ. ಯಾರಿಗುಂಟು ಯಾರಿಗಿಲ್ಲ ಈ ಆಫರ್. ಹೇಳಿ!!!…

Karnataka State Politics Updates

ಡಿಕೆಶಿ ಹುಟ್ಟುಹಬ್ಬ ಆಚರಣೆ ವೇಳೆ ಪಕ್ಕದಲ್ಲಿದ್ದರೂ ಕೇಕ್ ತಿನ್ನಿಸದ ಪ್ರಿಯಾಂಕ ಮೇಡಂ !! | ಕನಕಪುರ ಬಂಡೆಯನ್ನು “ಹರಕೆಯ ಕುರಿ” ಎಂದು ಲೇವಡಿ ಮಾಡಿದ ಬಿಜೆಪಿ

ಡಿಕೆಶಿ ಹುಟ್ಟುಹಬ್ಬದ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೇಕ್ ತಿನ್ನಿಸದಿರುವುದು ಇದೀಗ ಬಿಜೆಪಿಗೆ ಟೀಕಾಸ್ತ್ರಗಳಿಗೆ ಬದಲಾಗಿದೆ. ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಡಿಶಿ ಶಿವಕುಮಾರ್ ಅವರನ್ನು ಹರಕೆಯ ಕುರಿ ಎಂದು ಕರೆದಿದ್ದು, ನೀವೆಷ್ಟೇ…

ಬೆಂಗಳೂರು

ಘಟಾನುಘಟಿ ನಾಯಕರು ‘ಬಿಜೆಪಿ ಸೇರ್ಪಡೆ’, ‘ಕಾಂಗ್ರೆಸ್-ಜೆಡಿಎಸ್’ನಲ್ಲಿ ಹೆಚ್ಚಿದ ಆತಂಕ!

ಇನ್ನೇನು ರಾಜ್ಯ ವಿಧಾನಸಭಾ ಚುನಾವಣೆಗೆ ಬಾಕಿಯಿರುವಾಗಲೇ, ಈ ಬೆನ್ನಲ್ಲೇ ಬೇರೆ ಪಕ್ಷಗಳಿಂದ ರಾಜಕೀಯ ನಾಯಕರನ್ನು ಸೆಳೆಯುವ ಕಾರ್ಯವನ್ನು ಬಿಜೆಪಿ ಮುಂದುವರೆಸಿದೆ. ಪಕ್ಷ ಬಲಪಡಿಸೋ ನಿಟ್ಟಿನಲ್ಲಿ ಮಂಡ್ಯ ಹಾಗೂ ಕೋಲಾರ ಜಿಲ್ಲೆಯಲ್ಲಿ ಬಿಜೆಪಿ ಮಹತ್ವದ ಬಲೆ ಹೆಣೆದಿದೆ. ಈ ನಿಟ್ಟಿನಲ್ಲಿಯೇ…

Karnataka State Politics Updates

ನೇಪಾಳದಲ್ಲಿ ಬೆಳ್ಳಗಿನ ಮಹಿಳೆಯೊಂದಿಗೆ ನೈಟ್ ಕ್ಲಬ್ ನಲ್ಲಿ ಪತ್ತೆಯಾದ ರಾಹುಲ್ ಗಾಂಧಿ!! | ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ-ಘಟನೆಯ ಬಗ್ಗೆ ವ್ಯಂಗ್ಯವಾಡಿದ ಬಿ.ಜೆ.ಪಿ

ಕಾಂಗ್ರೆಸ್ ನ ಯುವರಾಜ ರಾಹುಲ್ ಗಾಂಧಿ ತನ್ನ ಯಡವಟ್ಟುಗಳಿಂದಲೇ ಅತಿ ಹೆಚ್ಚು ಸುದ್ದಿಯಾದವರು ಎಂದು ಹೇಳಿದರೆ ತಪ್ಪಾಗದು. ಅನಗತ್ಯ ವಿಷಯಗಳಲ್ಲಿ ಟ್ರೋಲ್ ಆಗುತ್ತಿರುವ ‘ರಾಗಾ’ ಇದೀಗ ನೈಟ್ ಪಾರ್ಟಿಯಿಂದಾಗಿ ಬಿಸಿಬಿಸಿ ಸುದ್ದಿಯಲ್ಲಿದ್ದಾರೆ. ಹೌದು. ನೇಪಾಳದಲ್ಲಿ ನಡೆದ ನೈಟ್‌ ಪಾರ್ಟಿಯಲ್ಲಿ…

Karnataka State Politics Updates

ದೇವಸ್ಥಾನ ಧ್ವಂಸ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕನ ಕೈವಾಡ !!? | ಮುಸ್ಲಿಮರಿಂದಲೇ ಎಂಎಲ್ಎ ವಿರುದ್ಧ ದೂರು ದಾಖಲು

ಅರಮನೆ ನಗರಿ ರಾಜಸ್ಥಾನದಲ್ಲಿ ನಡೆದ ಹಿಂದೂ ದೇವಾಲಯಗಳ ಧ್ವಂಸ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಕಾಂಗ್ರೆಸ್ ನಾಯಕರೊಬ್ಬರು ಈ ಪ್ರದೇಶದಲ್ಲಿ ಗಲಭೆ ನಡೆಯಲು ದ್ವೇಷದ ಭಾಷಣ ಹಾಗೂ ಪ್ರಚೋದನೆಯನ್ನು ನೀಡಿದ್ದಾರೆ ಎಂದು ಮುಸ್ಲಿಂ ಗುಂಪು ಇದೀಗ ಆರೋಪಿಸಿದೆ. ಕಾಂಗ್ರೆಸ್…