ಸೋಮವಾರ, 26 ಅಕ್ಟೋಬರ್ 2026
Trending

Congress

latest

ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ|ಮೂವರಿಗೆ ಚಾಕು ಇರಿತ-ಓರ್ವನ ಸ್ಥಿತಿ ಗಂಭೀರ

ಪಕ್ಷಗಳ ನಡುವೆ ಜಗಳ ನಡೆಯುತ್ತಲೇ ಇದ್ದು, ಇದೀಗ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದು ಮೂವರು ಚಾಕು ಇರಿತಕ್ಕೆ ಒಳಗಾದ ಘಟನೆ ಗದಗ ಜಿಲ್ಲೆ ಬೆಟಗೇರಿಯ ಮಂಜುನಾಥನಗರದಲ್ಲಿಘಟನೆ ನಡೆದಿದೆ. ಎರಡು ಗುಂಪುಗಳು ಪರಸ್ಪರ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿದ್ದರಿಂದ,ಮೂವರಿಗೆ…

Karnataka State Politics Updates

ಕಾಂಗ್ರೆಸ್ ಪಾದಯಾತ್ರೆ ಹಿನ್ನೆಲೆ-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಬಿಗಿ ಭದ್ರತೆ!!

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪ ಆರೋಪ ಹೊತ್ತುಕೊಂಡಿರುವ ಹಿನ್ನೆಲೆಯಲ್ಲಿ ಪಟ್ಟಕ್ಕೆ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯ ನಾಯಕರ ಮನೆಗೆ ಭದ್ರತೆ ಒದಗಿಸಲಾಗಿದೆ. ಸಾವಿನ ಸುದ್ದಿ ದೆಹಲಿಯಲ್ಲೂ ಸಂಚಲನ ಸೃಷ್ಟಿಸಿದ್ದು, ಈ…

ದಕ್ಷಿಣ ಕನ್ನಡ

ಮಂಗಳೂರು: ಜಿಲ್ಲಾ ಕಾಂಗ್ರೆಸ್ ಪಾಳಯದಲ್ಲಿ ಹೊಸ ಸಂಚಲನ !! | ರಾಜಕೀಯಕ್ಕೆ ಎಂಟ್ರಿ ಕೊಟ್ಟ ಜನಾರ್ದನ ಪೂಜಾರಿ ಪುತ್ರ

ದ.ಕ ಜಿಲ್ಲೆ ಕಂಡ ಜನಪ್ರಿಯ ರಾಜಕೀಯ ನಾಯಕರಲ್ಲಿ ಜನಾರ್ದನ ಪೂಜಾರಿ ಕೂಡಾ ಒಬ್ಬರು. ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್‌ ಮುಖಂಡ ಜನಾರ್ದನ ಪೂಜಾರಿ ರಾಜಕೀಯದಲ್ಲಿ ಇಂದಿಗೂ ತಮ್ಮ ಪ್ರಭಾವವನ್ನೂ ಉಳಿಸಿಕೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ, ಕೇಂದ್ರ ಸಚಿವರಾಗಿದ್ದರೂ ಕೂಡ…

Karnataka State Politics Updates

ರಾಜಕೀಯದಲ್ಲಿ ಮೂಲೆಗುಂಪಾಗುತ್ತಿದೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ !! | ಚುನಾವಣೆಯಲ್ಲಿ ತಲೆ ತಗ್ಗಿಸಿದ ಬಳಿಕ ‘ಕೈ’ ಆದಾಯದ ಡಬ್ಬಿಗೆ ದೊಡ್ಡ ಹೊಡೆತ

ಪಂಚರಾಜ್ಯಗಳ ಚುನಾವಣೆ ಬಳಿಕ ಕಾಂಗ್ರೆಸ್ ಗೆ ದೇಶದಲ್ಲೆಡೆ ತೀವ್ರ ಹಿನ್ನಡೆಯಾಗಿದೆ. ಅದೆಷ್ಟೋ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ತ್ಯಜಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಪಕ್ಷದ ಆದಾಯಕ್ಕೂ ದೊಡ್ಡ ಪೆಟ್ಟು ಬಿದ್ದಿದೆ. 2020-2021 ರ ಹಣಕಾಸು ವರ್ಷದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‍ನ…

Karnataka State Politics Updates

ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದ ವೇದಿಕೆಯ ಬ್ಯಾನರ್‌ನಲ್ಲಿ ಬಿಜೆಪಿ ಸೇರಿರುವ ಎಸ್.ಎಂ.ಕೃಷ್ಣ ಫೋಟೋ

ಬೆಂಗಳೂರು : ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕ ‌ಎಸ್.ಎಂ ಕೃಷ್ಣ ಅವರ ಫೋಟೋ ವೇದಿಕೆಯ ನಾಯಕರ ಪಟ್ಟಿಯಲ್ಲಿ ಕಂಡುಬಂದಿದ್ದು, ಕಾಂಗ್ರೆಸ್ ನಾಯಕರಿಗೆ ಮುಜುಗರವಾಗಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಮುಜುಗರ ಕಂಡುಬಂದಿದೆ.ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ…

Karnataka State Politics Updates

ಹಿಂದೂ ವಿರೋಧಿಗಳಿಗೆ ಕಾಂಗ್ರೆಸ್‌ನಲ್ಲಿ ಪಟ್ಟ : ಈ ಬಾರಿ ನಿಮ್ಮ ಪ್ರಚಾರದ ಸರಕೇನು ಎಂ.ಬಿ.ಪಾಟೀಲ್ ಅವರೇ..?

ಕಾಂಗ್ರೆಸ್ ಪಕ್ಷದಲ್ಲಿ ಮಹತ್ವದ ಜವಾಬ್ದಾರಿಗಳು ಹಿಂದುತ್ವದ ವಿರುದ್ಧ ನಿಂತವರಿಗೆ ಮಾತ್ರ! 2018 ರ ಚುನಾವಣಾ ಸಮಯದಲ್ಲಿ ವೀರಶೈವ-ಲಿಂಗಾಯಿತ ಪ್ರತ್ಯೇಕ ಧರ್ಮದ ರೂವಾರಿಯಾಗಿ ಸಮಾಜ ವಿಭಜನೆಯ ನೇತೃತ್ವ ವಹಿಸಿದ್ದ ಎಂ.ಬಿ. ಪಾಟೀಲ್ ಅವರಿಗೆ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನ…

Karnataka State Politics Updates

‘ನಾವು ನೆಹರೂ-ಗಾಂಧಿ ಕುಟುಂಬದ ಗುಲಾಮರು, ಕೊನೆ ಉಸಿರಿರುವವರೆಗೂ ಗುಲಾಮರಾಗಿಯೇ ಇರುತ್ತೇವೆ’ ಎಂದು ಘೋಷಿಸಿದ ಕಾಂಗ್ರೆಸ್ ಶಾಸಕ !! | ಗುಲಾಮಗಿರಿಗಾಗಿ ಅಭಿನಂದನೆಗಳು ಎಂದು ಕಾಲೆಳೆದ ಬಿಜೆಪಿ

ತಾವು ನೆಹರೂ-ಗಾಂಧಿ ಕುಟುಂಬದ ಗುಲಾಮರು ಮತ್ತು ಕೊನೆ ಉಸಿರು ಇರುವವರೆಗೂ ಅವರ ಗುಲಾಮರಾಗಿಯೇ ಇರುತ್ತೇವೆ ಎಂದು ಸಿರೋಹಿ ಕಾಂಗ್ರೆಸ್ ಶಾಸಕ ಸನ್ಯಾಮ್ ಲೋಧಾ ಅವರು ರಾಜಸ್ಥಾನ ವಿಧಾನಸಭೆಯಲ್ಲಿ ಘೋಷಿಸಿದ್ದಾರೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿರುವ…

Karnataka State Politics Updates

ಕಲ್ಲಡ್ಕ ಪ್ರಭಾಕರ ಭಟ್ ಬಂಧನಕ್ಕೆ ಕಾಂಗ್ರೆಸ್ ಒತ್ತಾಯ

ಬೆಂಗಳೂರು : ಕೆಲದಿನಗಳ ಹಿಂದೆ ಮಂಗಳೂರಿನ ಕುತ್ತಾರು ಕೊರಗಜ್ಜ ಕ್ಷೇತ್ರದ ಆವರಣದಲ್ಲಿ ನಡೆದ ಕೊರಗಜ್ಜನ ಆದಿ ಕ್ಷೇತ್ರಕ್ಕೆ ನಮ್ಮ ನಡೆ ಕಾರ್ಯಕ್ರಮದ ಸಮಾರೋಪದಲ್ಲಿ ಮಾತನಾಡಿದ ಕಲ್ಲಡ್ಕ ಪ್ರಭಾಕರ್ ಭಟ್, ಕಾಂಗ್ರೆಸ್‍ನ ತುಷ್ಟೀಕರಣ ನೀತಿಯಿಂದ ಭಾರತದ ಧ್ವಜ ತುಂಡಾಯಿತು. ಇದು…

Karnataka State Politics Updates

ಕಾಂಗ್ರೆಸ್ ಗೆ ‘ಕೈ’ ಕೊಟ್ಟ ಇನ್ನೊಬ್ಬ ಹಿರಿಯ ನಾಯಕ | ಸಕ್ರಿಯ ರಾಜಕಾರಣಕ್ಕೆ ಗುಲಾಂ ನಬಿ ಆಜಾದ್ ಗುಡ್ ಬೈ !!?

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ನಂತರ ಕಾಂಗ್ರೆಸ್ ನಾಯಕರು ಒಬ್ಬೊಬ್ಬರಾಗಿಯೇ ಪಕ್ಷ ತ್ಯಜಿಸುತ್ತಿದ್ದಾರೆ. ಅಂತೆಯೇ ಇದೀಗ ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ರಾಜಕೀಯ ನಿವೃತ್ತಿ ಪಡೆಯುವ ಸುಳಿವು ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ…

Karnataka State Politics Updates

ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನದಲ್ಲಿ ಹಿನ್ನಡೆ | ಹಿರಿಯ ನಾಯಕಿ ಮೋಟಮ್ಮರಿಗೆ ವೇದಿಕೆಯಲ್ಲಿ ಅವಮಾನ ಮಾಡಿದ ಡಿಕೆಶಿ- ವಿಡಿಯೋ ವೈರಲ್

ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನದಲ್ಲಿ ಹಿನ್ನಡೆಯಾಗಿದ್ದಕ್ಕೆ, ಹಿರಿಯ ನಾಯಕಿ ಮೋಟಮ್ಮರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದ ‘ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನ’ದ…