ಮುಸ್ಲಿಂ ಕಾಂಗ್ರೆಸ್ ವಕ್ತಾರೆಯೊಬ್ಬರಿಂದ ಹಿಜಾಬ್ ಗೆ ವಿರೋಧ |’ಶಿಕ್ಷಣಕ್ಕಿಂತ ದೊಡ್ಡ ಧರ್ಮ ಬೇರೊಂದಿಲ್ಲ, ಸಮವಸ್ತ್ರ ಸಮಾನತೆಯ ಅರ್ಥ’ ಎಂದು ಹೇಳಿಕೆ
ಹಿಜಾಬ್ ಕುರಿತು ರಾಜ್ಯದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಬಿಜೆಪಿ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧವನ್ನು ಸಮರ್ಥಿಸಿಕೊಂಡರೆ, ಕಾಂಗ್ರೆಸ್ ಮಾತ್ರ ಹಿಜಾಬ್ ಪರವಾಗಿ ಬ್ಯಾಟಿಂಗ್ ಮಾಡುತ್ತಿದೆ. ಆದರೆ ಮುಸ್ಲಿಂ ಕಾಂಗ್ರೆಸ್ ವಕ್ತಾರೆಯೊಬ್ಬರು ಹಿಜಾಬ್ ನಿಷೇಧದ ಪರ ಮಾತನಾಡಿದ್ದು, ಹಲವರ ಮೆಚ್ಚುಗೆಗೆ…










