ಹಿಂದೂ ಪರ ಕಾನೂನು ಜಾರಿಗೆ ತಂದಾಗ ಕಾಂಗ್ರೆಸ್ ವಿರೋಧಿಸುತ್ತದೆ, ಇದು ಕಾಂಗ್ರೆಸ್ ಸಂಸ್ಕೃತಿ- ನಳಿನ್ ಕುಮಾರ್ ಕಟೀಲ್
ಸವಣೂರು : ಹಿಂದೂ ಪರ ಕಾನೂನು ಜಾರಿಗೆ ತಂದಾಗ ಕಾಂಗ್ರೆಸ್ ವಿರೋಧಿಸುತ್ತದೆ, ಇದು ಕಾಂಗ್ರೆಸ್ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಸಂಸದ ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು ಕಡಬ ತಾಲೂಕಿನ ಸವಣೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿದರು.…










