Crime
Mangalore: ಮಂಗಳೂರು : ಕರ್ನಾಟಕ ಮೀಸಲು ಪೊಲೀಸ್ ಪಡೆಯ ಹೆಡ್‌ಕಾನ್‌ಸ್ಟೆಬಲ್ ಆತ್ಮ*ಹತ್ಯೆ!
Mangalore: ಮಂಗಳೂರು (Mangalore)ಕೊಣಾಜೆಯ ಅಸೈಗೋಳಿಯಲ್ಲಿ ಕರ್ನಾಟಕ ಮೀಸಲು ಪೊಲೀಸ್ ಪಡೆಯ (ಕೆಎಸ್‌ಆರ್‌ಪಿ) ಹೆಡ್‌ಕಾನ್‌ಸ್ಟೆಬಲ್ ಆಗಿರುವ ಉತ್ತರ ಕರ್ನಾಟಕದ ಮೂಲದ ಸಂಜೀವ (38) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಇವರ ಪತ್ನಿ ಮತ್ತು ಮಕ್ಕಳು ಊರಿಗೆ ಹೋಗಿದ್ದಾಗ…

