News
D K Shivkumar : ಇನ್ಮುಂದೆ ಮನೆ ಕಟ್ಟುವಾಗ ಬೇಸ್ಮೆಂಟ್ ಮಾಡುವಂತಿಲ್ಲ – ಸದ್ಯದಲ್ಲೇ ಹೊಸ ಕಾನೂನು ಜಾರಿ
D K Shivkumar : ಬೆಂಗಳೂರಿನಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಆದ ಕಾರಣ ಹಲವೆಡೆ ಅವಾಂತರ ಸೃಷ್ಟಿಯಾಗಿತ್ತು. ಅಲ್ಲದೇ ಬಿಟಿಎಂ ಲೇಔಟ್ ನಲ್ಲಿ , ಅಪಾರ್ಟ್ಮೆಂಟಿನ ಬೇಸ್ಮೆಂಟ್ ನಲ್ಲಿದ್ದ ನೀರನ್ನು ಮೋಟಾರ್ ಮೂಲಕ ಹೊರ ಹಾಕುವ ವೇಳೆ ಓರ್ವ ಬಾಲಕ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದರು.

