Browsing Tag

Conversion

ಚಿಕಿತ್ಸೆಗೆ ನೆರವಾಗುವ ನೆಪದಲ್ಲಿ ಹಿಂದೂ ಧರ್ಮದಿಂದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಲು ಯತ್ನ !! | ಮತಾಂತರ ತಡೆದ…

ಅನಾರೋಗ್ಯಕ್ಕೆ ತುತ್ತಾಗಿದ್ದ ಕುಟುಂಬದ ಮಗುವೊಂದರ ಚಿಕಿತ್ಸೆಗೆ ನೆರವಾಗುವ ನೆಪದಲ್ಲಿ ಇಡೀ ಹಿಂದೂ ಕುಟುಂಬವನ್ನೇ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಕ್ಕೆ ಯತ್ನಿಸಿರುವ ಘಟನೆ ವಿಜಯಪುರದಲ್ಲಿ ಬೆಳಕಿಗೆ ಬಂದಿದೆ.‌ಅಪರೂಪದ ಕಾಯಿಲೆಯಾಗಿರುವ ಥಲಸ್ಸಿಮಿಯಾದಿಂದ ಬಳಲುತ್ತಿದ್ದ ಮಗುವಿಗೆ ಚಿಕಿತ್ಸೆ

ಪತ್ನಿ ಮತಾಂತರಕ್ಕೆ ಪತಿಯಿಂದಲೇ ಒತ್ತಾಯ|ಆಕೆ ನಿರಾಕರಿಸಿದ್ದಕ್ಕೆ ಕಿರುಕುಳ ನೀಡಿದ ಪತಿ |ನೊಂದ ಮಹಿಳೆಯಿಂದ ಪೊಲೀಸರಿಗೆ…

ಶಿವಮೊಗ್ಗ: ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಲು ಪತ್ನಿಗೆ ಒತ್ತಾಯಿಸಿದ್ದು, ಆಕೆ ನಿರಾಕರಿಸಿದ್ದರಿಂದ ಪತಿಯೇ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ.ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಹಿತ್ಲ ಸಮೀಪದ ಮಾಡ್ರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,ಗಂಡನ ವಿರುದ್ಧ ನೊಂದ ಪತ್ನಿ