ಸೋಮವಾರ, 26 ಅಕ್ಟೋಬರ್ 2026
Trending

Cooker Bomb Blast'

News

ಮಂಗಳೂರು ʼಕುಕ್ಕರ್ ಬಾಂಬ್ ಬ್ಲಾಸ್ಟ್‌ʼಗೆ ನಿಷೇಧಿತ PFI ಸಂಚು : ಸರ್ಕಾರದ ವಿರುದ್ಧ ಸೇಡಿಗೆ ಸ್ಕೆಚ್

ಮಂಗಳೂರು: ನಗರದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್  ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದ್ದು, ನಿಷೇಧಿತ PFI ಲಿಂಕ್‌ ಇದ್ಯಾ ಅನ್ನೋದು ಮತ್ತೊಂದು ಶಾಕ್‌ ಎದುರಾಗಿದೆ. ಕುಕ್ಕರ್ ಬಾಂಬ್ ಬ್ಲಾಸ್ಟ್  ಪ್ರಕರಣದ ಶಂಕಿತ ಆರೋಪಿ ಶಾರೀಕ್ ಗುರುತು ಪತ್ತೆ ಹಚ್ಚಲು ತಡರಾತ್ರಿ…