Ujire: ಉಜಿರೆ: ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತವಾಗಿ ಕಂಪ್ಯೂಟರ್ ಡಿಟಿಪಿ ತರಬೇತಿ!
Ujire: ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಉಚಿತವಾಗಿ ಕಂಪ್ಯೂಟರ್ ಡಿಟಿಪಿ / Desktop publishing (Basic Computer-MS365, CorelDRAW, Photoshop CS6-CC & AI, PageMaker, Album Design, Photo Restoration)