ಕೊರೋನ ಕಾಲರ್ ಟ್ಯೂನ್ ಕೇಳಿ ಸುಸ್ತಾದ ಜನತೆಗೆ ಸದ್ಯದಲ್ಲೇ ಸಿಗಲಿದೆ ಬಿಗ್ ರಿಲೀಫ್!!

ಕೊರೋನ ಬಂದ ಮೇಲಂತು ಎಲ್ಲೆಡೆ ಕೊರೋನ ಕೊರೋನ ಕೇಳೋ ರೀತಿಯಾಗಿದೆ. ಮುಂಜಾಗೃತ ಕ್ರಮ ಕೈ ಗೊಳ್ಳಲು ಸರ್ಕಾರ ಮೊಬೈಲ್ ಫೋನ್ ಕರೆಗಳಲ್ಲೂ ಇದೇ ಆಡಿಯೋ ಮೊದಲು ಪ್ರಸಾರ ಆಗುವಂತೆ ತಿಳಿಸಿತ್ತು. ಅದು ಎಷ್ಟರ ಮಟ್ಟಿಗೆ ಜನರಿಗೆ ಕಿರಿ-ಕಿರಿ ಉಂಟು ಮಾಡಿತ್ತುಯೆಂದರೆ ಎಮರ್ಜೆನ್ಸಿ ಕಾಲ್ ಮಾಡಲು ವ್ಯಥೆ ಪಡುವಂತಹ ಪರಿಸ್ಥಿತಿ. ಇದೀಗ ಇದರಿಂದ ಬೇಸತ್ತ ಜನರಿಗೆ ಸಿಹಿಸುದ್ದಿ!! ಕಳೆದ ಎರಡು ವರ್ಷಗಳಿಂದ ಜಾರಿಯಲ್ಲಿದ್ದ ಈ ನಿಯಮವನ್ನು ಕೇಂದ್ರ ಸರ್ಕಾರ ಕೈ ಬಿಡುವ ಸಾಧ್ಯತೆಯಿದೆ. ಕರೆ ಮಾಡಿದಾಗ ಫೋನ್ ರಿಂಗಣಿಸುವ …

ಕೊರೋನ ಕಾಲರ್ ಟ್ಯೂನ್ ಕೇಳಿ ಸುಸ್ತಾದ ಜನತೆಗೆ ಸದ್ಯದಲ್ಲೇ ಸಿಗಲಿದೆ ಬಿಗ್ ರಿಲೀಫ್!! Read More »