ಕೊರೊನಾ ಮಾಸ್ಕ್ ಹಾಕಿಲ್ಲವೆಂದು ಪ್ರಕರಣ: ಡಾ.ಕಕ್ಕಿಲ್ಲಾಯರ ವಿರುದ್ಧದ ಪ್ರಕರಣ ರದ್ದು ಮಾಡಿದ ಹೈಕೋರ್ಟ್
ಮಂಗಳೂರು, ಜೂ.21: ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಮಾಸ್ಕ್ ಹಾಕದೆ ಮಳಿಗೆಯೊಂದಕ್ಕೆ ಪ್ರವೇಶ ಮಾಡಿದ ಆರೋಪದಲ್ಲಿ ನಗರದ ಖ್ಯಾತ ವೈದ್ಯ ಡಾ.ಶ್ರೀನಿವಾಸ ಕಕ್ಕಿಲ್ಲಾಯ ವಿರುದ್ಧ ದಾಖಲು ಮಾಡಿದ್ದ ಪ್ರಕರಣ ಮತ್ತು ಅದರ ಕುರಿತು ಕೋರ್ಟಿಗೆ ಸಲ್ಲಿಸಲಾಗಿದ್ದ ಆರೋಪ ಪಟ್ಟಿಗಳನ್ನು ರದ್ದು…



