Corona vaccine

ಕೊರೋನ ನಾಲ್ಕನೇ ಅಲೆಗೆ ಭಯಭೀತರಾಗಿದ್ದ ಜನತೆಗೆ ರಿಲೀಫ್!

ಕೊರೋನ ನಾಲ್ಕನೇ ಅಲೆಯಿಂದ ಭಯಭೀತರಾಗಿದ್ದಜನತೆಗೆ ಸದ್ಯ ರಿಲೀಫ್ ಸಿಕ್ಕಿದ್ದು,ಭಾರತದಲ್ಲಿ ಇನ್ನೂ ಸೊಂಕು ಪತ್ತೆಯಾಗಿಲ್ಲ ಎಂದು ವೈದ್ಯಕೀಯ ಸಂಶೋಧನ ಸಂಸ್ಥೆ ಹೇಳಿದೆ. ದೇಶದಲ್ಲಿ ಇಳಿಮುಖವಾಗುತ್ತಿದ್ದ ಕೊರೊನಾ ಸೋಂಕಿತರ ಸಂಖ್ಯೆ ಕಳೆದ ಕೆಲವು ದಿನಗಳಿಂದ ಏರಿಕೆಯಾಗತೊಡಗಿದ್ದ ಕಾರಣ ಕೊರೋನಾ ನಾಲ್ಕನೆಯ ಅಲೆ ಆರಂಭವಾಗಿದೆಯಾ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡಿದ್ದು, ಆತಂಕಕ್ಕೆ ಕಾರಣವಾಗಿತ್ತು.ಈ ಆತಂಕಕ್ಕೆ ಪೂರಕವೆಂಬಂತೆ ಸರ್ಕಾರಗಳು ಕೂಡ ಕೊರೊನಾ ಮಾರ್ಗಸೂಚಿಯನ್ನು ಹೊರಡಿಸಿದ್ದು, ಮಾಸ್ಕ್ ಧಾರಣೆ ಕಡ್ಡಾಯ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಅತ್ಯಗತ್ಯ ಎಂಬ ಅಂಶವನ್ನು ಒತ್ತಿ ಹೇಳಿದ್ದವು. …

ಕೊರೋನ ನಾಲ್ಕನೇ ಅಲೆಗೆ ಭಯಭೀತರಾಗಿದ್ದ ಜನತೆಗೆ ರಿಲೀಫ್! Read More »

ಜೂನ್ ವೇಳೆಗೆ ಅಧಿಕವಾಗಲಿದೆ ಕೊರೋನ ವೈರಸ್|ತುರ್ತು ಸಂದರ್ಭಗಳಲ್ಲಿ 6 ರಿಂದ 12 ವರ್ಷದ ಮಕ್ಕಳಿಗೆ ಭಾರತ್‌ ಬಯೋಟೆಕ್‌ ನ ಕೋವ್ಯಾಕ್ಸಿನ್‌ ಬಳಸಬಹುದೆಂದು ಗ್ರೀನ್‌ ಸಿಗ್ನಲ್

ಕೊರೊನಾ ನಾಲ್ಕನೇ ಆಲೆ ದೇಶದಲ್ಲಿ ಈಗಾಗಲೇ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸುತ್ತಿದೆ. ಜೂನ್‌ ವೇಳೆಗೆ ಸೋಂಕು ಅಧಿಕವಾಗಲಿರುವ ಕಾರಣ ಭಾರತ್‌ ಬಯೋಟೆಕ್‌ ನ ಕೋವ್ಯಾಕ್ಸಿನ್‌ ಬಳಸಬಹುದೆಂದು ಹೇಳಿದೆ. ನಾಲ್ಕನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಬಹುದೆಂದು ತಜ್ಞರು ಅಂದಾಜಿಸಿದ್ದಾರೆ. ಹೀಗಾಗಿ ಭಾರತೀಯ ಔಷಧ ಮಹಾನಿಯಂತ್ರಕರ ಕಚೇರಿ (ಡಿಸಿಜಿಐ) ತುರ್ತು ಸಂದರ್ಭಗಳಲ್ಲಿ 6 ರಿಂದ 12 ವರ್ಷದ ಮಕ್ಕಳಿಗೆ ಭಾರತ್‌ ಬಯೋಟೆಕ್‌ ನ ಕೋವ್ಯಾಕ್ಸಿನ್‌ ಬಳಸಬಹುದೆಂದು ಗ್ರೀನ್‌ ಸಿಗ್ನಲ್‌ ನೀಡಿದೆ.ಈಗಾಗಲೇ 18 ವರ್ಷ ಮೇಲ್ಪಟ್ಟವರಿಗೆ …

ಜೂನ್ ವೇಳೆಗೆ ಅಧಿಕವಾಗಲಿದೆ ಕೊರೋನ ವೈರಸ್|ತುರ್ತು ಸಂದರ್ಭಗಳಲ್ಲಿ 6 ರಿಂದ 12 ವರ್ಷದ ಮಕ್ಕಳಿಗೆ ಭಾರತ್‌ ಬಯೋಟೆಕ್‌ ನ ಕೋವ್ಯಾಕ್ಸಿನ್‌ ಬಳಸಬಹುದೆಂದು ಗ್ರೀನ್‌ ಸಿಗ್ನಲ್ Read More »

ಕೋವಿಶೀಲ್ಡ್ ಲಸಿಕೆಯ ‘2 ಡೋಸ್’ಗಳ ನಡುವಿನ ಅಂತರ ಇಳಿಕೆ | 12-16 ರಿಂದ 8-16 ವಾರಗಳಿಗೆ ಇಳಿಕೆ !

ನವದೆಹಲಿ ಕೋವಿಡ್ -19 ಲಸಿಕೆ ಕೋವಿಶೀಲ್ಡ್‌ನ ಎರಡನೇ ಡೋಸ್’ನ್ನು ಮೊದಲ ಡೋಸ್ ಪಡೆದ ನಂತರ 8 ರಿಂದ 16 ವಾರಗಳ ನಡುವೆ ನೀಡಲು ಭಾರತದ ಅತ್ಯುನ್ನತ ಸಂಸ್ಥೆ ಎನ್ನಿಎಜಿಐ (NTAGI) ಶಿಫಾರಸು ಮಾಡಿದೆ ಎಂದು ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ. ಇನ್ನು ಮೊದಲ ಡೋಸ್ ಪಡೆದ 28 ದಿನಗಳ ನಂತ್ರ ಎರಡನೇ ಡೋಸ್ ನೀಡುವ ಭಾರತ್ ಬಯೋಟೆಕ್‌ನ ಕೋವ್ಯಾಕ್ಸಿನ್ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆಯನ್ನ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪು (ಎಸ್ಟಿಎಜಿಐ) ಇನ್ನೂ ಸೂಚಿಸಿಲ್ಲ. ರಾಷ್ಟ್ರೀಯ ಕೋವಿಡ್ -19 …

ಕೋವಿಶೀಲ್ಡ್ ಲಸಿಕೆಯ ‘2 ಡೋಸ್’ಗಳ ನಡುವಿನ ಅಂತರ ಇಳಿಕೆ | 12-16 ರಿಂದ 8-16 ವಾರಗಳಿಗೆ ಇಳಿಕೆ ! Read More »

12 ರಿಂದ 14 ವರ್ಷ ವಯಸ್ಸಿನವರಿಗೆ ನಾಳೆಯಿಂದ ದೊರೆಯಲಿದೆ COVID-19 ಲಸಿಕೆ|60 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ‘ಮುನ್ನೆಚ್ಚರಿಕೆ ಡೋಸ್’ |ಲಸಿಕೆ ನೋಂದಾವಣೆ ಕುರಿತು ಇಲ್ಲಿದೆ ಮಾಹಿತಿ

ನವದೆಹಲಿ : 12 ರಿಂದ 14 ವರ್ಷ ವಯಸ್ಸಿನವರಿಗೆ COVID-19 ಲಸಿಕೆ ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ‘ಮುನ್ನೆಚ್ಚರಿಕೆ ಡೋಸ್’ ಮಾರ್ಚ್ 16 ರಿಂದ ದೇಶಾದ್ಯಂತ ಪ್ರಾರಂಭವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು ತಿಳಿಸಿದ್ದಾರೆ. ಕೋವಿಡ್-19 ಲಸಿಕೆಗೆ ಮತ್ತು ಮುನ್ನೆಚ್ಚರಿಕೆ ಡೋಸ್ ಗಳಿಗಾಗಿ ನೋಂದಾಯಿಸಿಕೊಳ್ಳುವ ವಿಧಾನ : ಮೊದಲಿಗೆ, ಲಿಂಕ್ ಬಳಸಿ ಕೋ-ವಿನ್ ಪೋರ್ಟಲ್ ಅನ್ನು http://www.cowin.gov.in ನಂತರ ಕೋವಿಡ್-19 ಲಸಿಕೆಗೆ ನೋಂದಾಯಿಸಲು ‘ರಿಜಿಸ್ಟರ್/ಸೈನ್ ಇನ್’ ಟ್ಯಾಬ್ ಮೇಲೆ ನೀವು …

12 ರಿಂದ 14 ವರ್ಷ ವಯಸ್ಸಿನವರಿಗೆ ನಾಳೆಯಿಂದ ದೊರೆಯಲಿದೆ COVID-19 ಲಸಿಕೆ|60 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ‘ಮುನ್ನೆಚ್ಚರಿಕೆ ಡೋಸ್’ |ಲಸಿಕೆ ನೋಂದಾವಣೆ ಕುರಿತು ಇಲ್ಲಿದೆ ಮಾಹಿತಿ Read More »

ಮೂರನೆಯ ಅಲೆ ಮುಕ್ತಾಯದ ಹಂತದಲ್ಲಿ | ಕಳೆದೊಂದು ವಾರದಿಂದ ಸೋಂಕು ತೀವ್ರ ಇಳಿಮುಖ, ನಿರಾಳತೆಯತ್ತ ಮತ್ತೆ ಜನಸಮುದಾಯ!

ಬೆಂಗಳೂರು : ಇಡೀ ದೇಶದಲ್ಲಿ ಕೊರೊನಾ ತಾಂಡವಾಡುತ್ತಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿನ ಮೊದಲೆರಡು ಅಲೆಗಳಿಗಿಂತ ಮೂರನೇ ಅಲೆ ದುರ್ಬಲವಾಗಿದೆ. ಈ 3 ನೇ ಅಲೆಯ ಸೋಂಕು ಇನ್ನೆರಡು ವಾರಗಳಲ್ಲಿ ಬಹುತೇಕ ಮುಕ್ತಾಯಗೊಳ್ಳಲಿದೆ. ಕೋವಿಡ್ ಮೊದಲನೇ ಹಾಗೂ ಎರಡನೇ ಅಲೆಗಳು ಜನರನ್ನು ಬಿಟ್ಟು‌ಬಿಡದೆ ಕಾಡಿತ್ತು. ಈ ಬಗ್ಗೆ ಆರೋಗ್ಯ ಇಲಾಖೆಯ ಅನುಭವದ ಕೊರತೆ, ಹಾಗೂ ಲಸಿಕೆ ಪಡೆದವರ ಸಂಖ್ಯೆ ಕಡಿಮೆ ಇದ್ದ ಕಾರಣ ಸಾವು ನೋವಿನ ಪ್ರಮಾಣ ಅಧಿಕವಿತ್ತು. ಈ ಬಾರಿ 3 ನೇ ಅಲೆಯ ತೀವ್ರತೆ ಕಡಿಮೆ …

ಮೂರನೆಯ ಅಲೆ ಮುಕ್ತಾಯದ ಹಂತದಲ್ಲಿ | ಕಳೆದೊಂದು ವಾರದಿಂದ ಸೋಂಕು ತೀವ್ರ ಇಳಿಮುಖ, ನಿರಾಳತೆಯತ್ತ ಮತ್ತೆ ಜನಸಮುದಾಯ! Read More »

‘ಬೂಸ್ಟರ್ ಡೋಸ್ ‘ಕುರಿತು ಕೊರೋನ ಸೋಂಕು ಹೊಂದಿದ್ದ ವ್ಯಕ್ತಿಗಳಿಗೆ ಲಸಿಕೆ ನೀಡಿಕೆಗಾಗಿ ರಾಷ್ಟ್ರೀಯ ತಜ್ಞರ ಮಹತ್ವದ ಮಾಹಿತಿ

ಕೊರೋನದಿಂದ ಮುಕ್ತಗೊಳ್ಳಲು ನೀಡುತ್ತಿರುವ ಕೋವಿಡ್-19 ಲಸಿಕೆಯ ಬಗ್ಗೆ ಕೇಂದ್ರ ಸರ್ಕಾರ ಮಹತ್ವದ ಮಾಹಿತಿ ನೀಡಿದ್ದು,ಕೊರೊನಾ ಸೋಂಕು ಹೊಂದಿದ್ದ ವ್ಯಕ್ತಿಗಳು ಗುಣಮುಖರಾದ 3 ತಿಂಗಳ ನಂತರವಷ್ಟೇ ಲಸಿಕೆ ಪಡೆಯಬಹುದು ಎಂದು ತಿಳಿಸಿದೆ. ಲಸಿಕೆ ನೀಡಿಕೆಗಾಗಿ ರಾಷ್ಟ್ರೀಯ ತಜ್ಞರ ಗುಂಪು ಅವರ ಶಿಫಾರಸ್ಸಿನ ಪ್ರಕಾರ, ಎರಡನೇ ಡೋಸ್ ಹಾಗೂ ಮುನ್ನೆಚ್ಚರಿಕೆ ಡೋಸ್ ಪಡೆಯಬೇಕಿರುವ ಎಲ್ಲ ಅರ್ಹ ಫಲಾನುಭವಿಗಳಿಗೂ ಇದು ಅನ್ವಯಿಸುತ್ತದೆ. ಕೇಂದ್ರ ಆರೋಗ್ಯ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ವಿಕಾಸ್ ಶೀಲ್ ಅವರು, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈ ಸಂಬಂಧ …

‘ಬೂಸ್ಟರ್ ಡೋಸ್ ‘ಕುರಿತು ಕೊರೋನ ಸೋಂಕು ಹೊಂದಿದ್ದ ವ್ಯಕ್ತಿಗಳಿಗೆ ಲಸಿಕೆ ನೀಡಿಕೆಗಾಗಿ ರಾಷ್ಟ್ರೀಯ ತಜ್ಞರ ಮಹತ್ವದ ಮಾಹಿತಿ Read More »

ಶೀಘ್ರದಲ್ಲೇ ಕೊರೊನಾ ಲಸಿಕೆ ಮೆಡಿಕಲ್ ಸ್ಟೋರ್ ಗಳಲ್ಲಿ !!!

ನವದೆಹಲಿ : ಕೊರೋನ ಹಾವಳಿ ನಿಲ್ಲುವ ಹಾಗೆ ಕಾಣುವುದಿಲ್ಲ. ಏರುಗತಿಯಲ್ಲಿ ಏರುತ್ತಲೇ ಇದೆ. ಓಮಿಕ್ರಾನ್ ರೂಪಾಂತರಿ ಕೂಡಾ ಬಂದಿದೆ. ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಕೊರೋನ ನಿರೋಧಕ ಲಸಿಕೆಗಳನ್ನು ಮುಕ್ತ ಮಾರುಕಟ್ಟೆಯಲ್ಲಿ ಸಿಗುವಂತೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಶೀಘ್ರವೇ ಮುಕ್ತ ಮಾರುಕಟ್ಟೆಗೆ ಕೋವಿಶೀಲ್ಡ್ ಮತ್ತು ‌ಕೋವ್ಯಾಕ್ಸಿನ್ ಲಸಿಕೆಗಳು ಪ್ರವೇಶ ಪಡೆಯಲಿದೆ. ಕೇಂದ್ರೀಯ ಔಷಧ ಪ್ರಾಧಿಕಾರ ತಜ್ಞರ ಸಮಿತಿ ಒಪ್ಪಿಗೆ ನೀಡಿದ್ದು, ಲಸಿಕೆ ತಯಾರಿಸುವ ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಭಾರತ್ ಬಯೋಟೆಕ್ ಕಂಪನಿಗಳ ವತಿಯಿಂದ ಔಷಧಿಗಳ ಗುಣಮಟ್ಟ …

ಶೀಘ್ರದಲ್ಲೇ ಕೊರೊನಾ ಲಸಿಕೆ ಮೆಡಿಕಲ್ ಸ್ಟೋರ್ ಗಳಲ್ಲಿ !!! Read More »

ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ|ಇನ್ನು ಮುಂದೆ ಲಸಿಕೆ ಪಡೆಯದಿದ್ದರೆ ಸರ್ಕಾರಿ ಸೌಲಭ್ಯ ಕಡಿತ!!

ಬೆಂಗಳೂರು:ರೂಪಾಂತರಿ ಕೊರೋನಾ ವೈರಸ್ ಒಮಿಕ್ರಾನ್ ತಡೆಗಾಗಿ ನಿನ್ನೆ ಆರೋಗ್ಯ ಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ತಜ್ಞರ ಸಮಿತಿಯೊಂದು ತನ್ನ ಶಿಫಾರಸ್ಸುಗಳ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಇದರಲ್ಲಿ ಸರ್ಕಾರಿ ಸೌಲಭ್ಯಗಳನ್ನು ಪಡೆಯೋದಕ್ಕೆ ಕೊರೋನಾ ಲಸಿಕೆ ಕಡ್ಡಾಯಗೊಳಿಸುವಂತೆ ಶಿಫಾರಸ್ಸು ಮಾಡಲಾಗಿದೆ ಎನ್ನಲಾಗುತ್ತಿದೆ. ನಿನ್ನೆ ವಿಧಾನಸೌಧದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ತಾಂತ್ರಿಕ ಸಲಹಾ ಸಮಿತಿಯ ತಜ್ಞರು, ಆರೋಗ್ಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ತಜ್ಞರ ಸಭೆ ನಡೆದಿದ್ದು,ಈ ಸಭೆಯಲ್ಲಿ ರೂಪಾಂತರಿ ಕೊರೋನಾ ವೈರಸ್ ತಡೆಗೆ ಕೈಗೊಳ್ಳಬಹುದಾದಂತ …

ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ|ಇನ್ನು ಮುಂದೆ ಲಸಿಕೆ ಪಡೆಯದಿದ್ದರೆ ಸರ್ಕಾರಿ ಸೌಲಭ್ಯ ಕಡಿತ!! Read More »

ವಾಕ್ಸಿನ್ ಪಡೆಯದೇ ತಪ್ಪಿಸಿಕೊಳ್ಳುವ ಜನರಿಗೆ ವಿಭಿನ್ನ ಆಫರ್ ನೀಡಿದ ರಸಿಕ ಸರ್ಕಾರ!! ವಾಕ್ಸಿನ್ ಪಡೆದ ಬಳಿಕ 30 ನಿಮಿಷಗಳ ಕಾಲ ವೇಶ್ಯೆಯರೊಂದಿಗೆ ಕಾಲ ಕಳೆಯಲು ಅವಕಾಶ !!

ಕೊನೆಗೂ ಅಲ್ಲಿನ ಸರ್ಕಾರ ಮಂಡೆ ಖರ್ಚು ಮಾಡಿದೆ. ತನ್ನ ಪ್ರಜೆಗಳಿಗೆ ವ್ಯಾಕ್ಸಿನ್ ಹಾಕಿಸಲು ಹೊಸ ಆಫರ್ ಹೊರಗೆ ತಂದಿದೆ. ಮಹಾಮಾರಿ ಕೊರೋನದಿಂದ ಜನತೆ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಒಂದು ಮಜಾ ದಾರಿ ಮಹದಾರಿ ಹುಡುಕಿದೆ ಅಲ್ಲಿಯ ಸರಕಾರ. ಅದೇನದು ಎಂದು ನೀವು ತಿಳಿದುಕೊಂಡರೆ, ತೊಂದರೆ ಏನಿಲ್ಲ ಬಿಡಿ!! ರೋಗನಿರೋಧಕ ಶಕ್ತಿ ಹೆಚ್ಚಿಸಲು ಕೋವಿಡ್ ವಾಕ್ಸಿನ್ ಲಸಿಕೆ ಎಲ್ಲಾ ದೇಶದಲ್ಲೂ ನೀಡಲಾಗುತ್ತಿದೆ. ಈ ನಡುವೆ ಯುರೋಪ್ ರಾಷ್ಟ್ರದಲ್ಲಿ ವಾಕ್ಸಿನ್ ಪಡೆಯದೆ ತಲೆಮರೆಸಿಕೊಳ್ಳುವ ಜನತೆಗೆ ಒಂದು ಆಫರ್ ನೀಡಲಾಗಿದ್ದು, ಸದ್ಯ …

ವಾಕ್ಸಿನ್ ಪಡೆಯದೇ ತಪ್ಪಿಸಿಕೊಳ್ಳುವ ಜನರಿಗೆ ವಿಭಿನ್ನ ಆಫರ್ ನೀಡಿದ ರಸಿಕ ಸರ್ಕಾರ!! ವಾಕ್ಸಿನ್ ಪಡೆದ ಬಳಿಕ 30 ನಿಮಿಷಗಳ ಕಾಲ ವೇಶ್ಯೆಯರೊಂದಿಗೆ ಕಾಲ ಕಳೆಯಲು ಅವಕಾಶ !! Read More »

ಆರು ತಿಂಗಳ ಹಿಂದೆಯೇ ಮೃತಪಟ್ಟಿದ್ದ ವ್ಯಕ್ತಿಗೆ ಇದೀಗ ಕೊರೋನಾ ಎರಡನೇ ಡೋಸ್ !! | ಕರಾವಳಿಯಲ್ಲಿ ನಡೆದಿದೆ ಹೀಗೊಂದು ವಿಚಿತ್ರ ಘಟನೆ

ಆರು ತಿಂಗಳ ಹಿಂದೆಯೇ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಇದೀಗ ಆ ವ್ಯಕ್ತಿಗೆ ಕೋವಿಡ್ ಲಸಿಕೆಯ ಎರಡನೇ ಡೋಸ್ ನೀಡಲಾಗಿದೆ ಎಂಬ ಎಸ್ಎಂಎಸ್ ಬಂದಿದೆ. ಹೌದು ಈ ವಿಚಿತ್ರ ಘಟನೆ ನಡೆದದ್ದು ನಮ್ಮ ದಕ್ಷಿಣ ಕನ್ನಡದಲ್ಲಿಯೇ!! ಮಾಣಿ ಸಮೀಪದ ಮಿತ್ತೂರು ಅಕ್ಕರೆ ನಿವಾಸಿ ಹಸೈನಾರ ಎಂಬುವರು 2021 ರ ಏ.27 ರಂದು ಮೃತಪಟ್ಟಿದ್ದರು. ಆದರೆ, ಅ.14ರಂದು ಅವರಿಗೆ ಎರಡನೇ ಡೋಸ್ ನೀಡಲಾಗಿದೆ ಎಂಬ ಎಸ್ಎಂಎಸ್ ಮಗನ ಮೊಬೈಲ್‌ಗೆ ಬಂದಿದೆ. ನನ್ನ ತಂದೆಗೆ ಮಾರ್ಚ್ 24ರಂದು ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ …

ಆರು ತಿಂಗಳ ಹಿಂದೆಯೇ ಮೃತಪಟ್ಟಿದ್ದ ವ್ಯಕ್ತಿಗೆ ಇದೀಗ ಕೊರೋನಾ ಎರಡನೇ ಡೋಸ್ !! | ಕರಾವಳಿಯಲ್ಲಿ ನಡೆದಿದೆ ಹೀಗೊಂದು ವಿಚಿತ್ರ ಘಟನೆ Read More »

error: Content is protected !!
Scroll to Top