ಮಂಗಳೂರು :ಖಾಸಗಿ ನರ್ಸಿಂಗ್ ಕಾಲೇಜು ಸೀಲ್ ಡೌನ್!! ಕಾಲೇಜಿನ ಒಂಭತ್ತು ವಿದ್ಯಾರ್ಥಿಗಳಲ್ಲಿ ಕೊರೋನ ಪಾಸಿಟಿವ್ ದೃಢ!! ಮುಂಜಾಗ್ರತೆಯಾಗಿ ಹಲವು ವಿದ್ಯಾರ್ಥಿಗಳ ಐಸೋಲೇಷನ್
ಮಂಗಳೂರು:ಇಲ್ಲಿನ ಕಾವೂರು ಸಮೀಪದ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಲ್ಲಿ ಕೊರೊನ ಸೋಂಕು ಪತ್ತೆಯಾಗಿರುವ ಸೀಲ್ ಡೌನ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಕಾಲೇಜಿನಲ್ಲಿ ಒಟ್ಟು 173 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು ಅವರಲ್ಲಿ ಒಂಬತ್ತು ಮಂದಿಗೆ ಪಾಸಿಟಿವ್ ದೃಢಪಟ್ಟಿದೆ.ಸೊಂಕೀತರು 18 ವರ್ಷ…





