ಕೋವಿಡ್ ಮಾರ್ಗಸೂಚಿ ಕಡ್ಡಾಯಗೊಳಿಸಿ ಮರು ಆದೇಶ -ಆರೋಗ್ಯ ಇಲಾಖೆ
ರಾಜ್ಯದಲ್ಲಿ ಕೊರೊನಾ ಪಾಸಿಟಿವ್ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯಗೊಳಿಸಿ ಸೋಮವಾರ ಮರು ಆದೇಶ ಜಾರಿಗೊಳಿಸಿದೆ. ಸರಕಾರಿ, ಖಾಸಗಿ ಕಚೇರಿ, ವಸತಿ ಸಮುಚ್ಚಯ, ಹೊಟೇಲ್, ಕ್ಲಬ್, ರೆಸ್ಟೋರೆಂಟ್, ಪಬ್, ಬಾರ್, ಛತ್ರ, ಸಿನೆಮಾ…









