ಶನಿವಾರ, 24 ಅಕ್ಟೋಬರ್ 2026

Corona

ಕೋರೋನಾ

‘ಸ್ಪುಟ್ನಿಕ್ ಲೈಟ್’ ಕೊರೊನಾ ಲಸಿಕೆ ತುರ್ತು ಬಳಕೆಗೆ ಡಿಸಿಜಿಐ ಅನುಮತಿ

ಕೊರೊನಾ ವೈರಸ್ ಹೋರಾಟದಲ್ಲಿ ಭಾರತ ಮತ್ತೊಂದು ಅಸ್ತ್ರ ಕಂಡು ಹಿಡಿದಿದೆ. ಭಾರತದಲ್ಲಿ ಸಿಂಗಲ್ ಡೋಸ್ ಸ್ಪುಟ್ನಿಕ್ ಲೈಟ್ ಕೋವಿಡ್ -19 ಲಸಿಕೆ ಬಳಕೆಗೆ ಡಿಸಿಜಿಐ ಅನುಮತಿ ನೀಡಿದೆ. ಭಾರತದಲ್ಲಿ ಸಿಂಗಲ್ ಡೋಸ್ ಲಸಿಕೆಗೆ ಸ್ಪುಟ್ನಿಕ್ ಲೈಟ್ ಬಳಕೆಗೆ ಡಿಸಿಜಿಐ…

Health

ರಾಜ್ಯ ಸರಕಾರಿ ನೌಕರರಿಗೆ ಕೊರೊನಾ ಬಂದರೆ 7 ದಿನಗಳ ವಿಶೇಷ ರಜೆ | ಸರಕಾರದಿಂದ ಆದೇಶ

ಬೆಂಗಳೂರು : ಕೊರೊನಾ ವೈರಸ್ ಸೋಂಕಿಗೆ ಒಳಗಾಗುವ ಸರಕಾರಿ ನೌಕರರಿಗೆ ಚಿಕಿತ್ಸೆ ಪಡೆಯಲು ವಿಶೇಷ ಸಾಂದರ್ಭಿಕ ರಜೆ ಸೌಲಭ್ಯ ಅನ್ವಯವಾಗಲಿದೆ ಎಂದು ಸರಕಾರ ಆದೇಶ ಹೊರಡಿಸಿದೆ. ಸರಕಾರಿ ನೌಕರ ಅಥವಾ ಆತನ ಕುಟುಂಬದ ಸದಸ್ಯರು ಕೋವಿಡ್ 19 ಸಾಂಕ್ರಾಮಿಕ…

Health

ಹೆಚ್ಚಿದ ಮಹಾಮಾರಿ ಕೊರೋನ ಪ್ರಕರಣ!! ಕೇರಳ ರಾಜ್ಯದಲ್ಲಿ ಭಾನುವಾರ ಲಾಕ್ ಡೌನ್-ಅಗತ್ಯ ಸೇವೆಗಳಿಗೆ ಅವಕಾಶ

ಹೆಚ್ಚುತ್ತಿರುವ ಕೋವಿಡ್ ಸೊಂಕಿನ ಪ್ರಕರಣದ ಹಿನ್ನೆಲೆಯಲ್ಲಿ ಕೇರಳ ರಾಜ್ಯದಲ್ಲಿ ಆದಿತ್ಯವಾರ (ಸಂಡೆ) ಲಾಕ್ ಡೌನ್ ಹಾಗೂ ಕಠಿಣ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ. ಪೂರ್ವ ನಿಗದಿಯಾದ ಕಾರ್ಯಕ್ರಮಗಳಿದ್ದಲ್ಲಿ 20 ಮಂದಿಗೆ ಮಾತ್ರ ಸೇರಲು ಅವಕಾಶ ಕಲ್ಪಿಸಲಾಗಿದ್ದು, ಉಳಿದಂತೆ ಅಗತ್ಯ…

Karnataka State Politics Updates

ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಳ ,ಸಿ.ಎಂ. ನೇತೃತ್ವದಲ್ಲಿ ತುರ್ತು ಸಭೆ : ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳ ಬಗ್ಗೆ ಆರ್.ಅಶೋಕ್ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನೈಟ್ ಕರ್ಪ್ಯೂ ಯಥಾಸ್ಥಿತಿಯಂತೆ ಮುಂದುವರಿಯಲಿದೆ. ರಾಜ್ಯದಲ್ಲಿ ಲಾಕ್‌ಡೌನ್ ಯಾವುದೇ ಕಾರಣಕ್ಕೂ ಮಾಡುವುದಿಲ್ಲ. ಅಲ್ಲದೇ ವೀಕೆಂಡ್ ಕರ್ಪ್ಯೂ ಬಗ್ಗೆ ಶುಕ್ರವಾರದ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಆರ್. ಅಶೋಕ್…

Health

ಕೊರೋನಾ ಲಸಿಕೆ ಹಾಕಿಸಿಕೊಳ್ಳದ ಕಾರಣ ತಂದೆಗೆ ಮಗುವಿನ ಭೇಟಿಗೆ ನಿರ್ಬಂಧ ವಿಧಿಸಿದ ಕೋರ್ಟ್ !!

ಇದೀಗ ಕೊರೋನಾ ಲಸಿಕೆ ಪಡೆದುಕೊಳ್ಳುವುದು ಪ್ರಪಂಚದಾತ್ಯಂತ ಕಡ್ಡಾಯವಾಗಿದೆ. ಅದಲ್ಲದೆ ಈಗಾಗಲೇ ಅದೆಷ್ಟೋ ದೇಶಗಳು ಸಂಪೂರ್ಣ ಲಸಿಕೆ ಪಡೆಯುವಲ್ಲಿ ಸಫಲವಾಗಿವೆ. ಹಾಗೆಯೇ ಲಸಿಕೆ ಪಡೆಯದವರಿಗೆ ಕೆಲವು ನಿರ್ಬಂಧಗಳನ್ನು ಕೂಡ ಕೆಲ ದೇಶಗಳು ಜಾರಿಗೆ ತಂದಿದ್ದು, ಕೊರೋನಾ ಲಸಿಕೆ ಹಾಕಿಸಿಕೊಳ್ಳಲಿಲ್ಲ ಎನ್ನುವ…

News

ಆಸ್ಪತ್ರೆ ಪ್ರವೇಶಿಸಲು ಕೂಡ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಿದ ಜಿಲ್ಲಾಸ್ಪತ್ರೆ !!

ಆರೋಗ್ಯ ಸಚಿವರ ತವರು ಜಿಲ್ಲಾಸ್ಪತ್ರೆಯಲ್ಲಿ ವೈದ್ಯರು ಹಾಗೂ ದಾದಿಯರಿಗೆ ಕೊರೋನಾ ವಕ್ಕರಿಸಿದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಬರುವ ರೋಗಿಗಳು ಮತ್ತು ಅವರ ಸಂಬಂಧಿಕರು ಸಹ ಕೋವಿಡ್ ಪರೀಕ್ಷೆ ಮಾಡಿಸಬೇಕೆಂಬ ಕಠಿಣ ಸೂಚನೆ ನೀಡಲಾಗಿದೆ. ಆಸ್ಪತ್ರೆ ಪ್ರವೇಶಿಸಬೇಕಾದರೆ ರೋಗಿಗಳು, ಅವರ ಸಂಬಂಧಿಕರು…

Karnataka State Politics Updates

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಎರಡನೇ ಬಾರಿ ಕೊರೋನಾ ಸೋಂಕು ದೃಢ : ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿ ಎಂದು ಟ್ವೀಟ್

ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಗೆ ಕೋವಿಡ್ ಸೋಂಕು ತಗುಲಿದೆ. ನಳಿನ್ ಕುಮಾರ್ ಕಟೀಲ್ ಗೆ ಇದು ಎರಡನೇ ಬಾರಿ ಸೋಂಕು ತಗುಲಿದ್ದು, ಅವರೀಗ ಚೇತರಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ…

Health

ರಾಜ್ಯದಲ್ಲಿ ಒಂದೇ ದಿನ 12 ಸಾವಿರ ಮಂದಿಗೆ ಕೋವಿಡ್ -ಆರೋಗ್ಯ ಸಚಿವರಿಂದ ಮಾಹಿತಿ

ರಾಜ್ಯದಲ್ಲಿ ಒಂದೇ ದಿನ 12 ಸಾವಿರ ಕೊರೋನಾ ಸೋಂಕು ಪ್ರಕರಣಗಳು ವರದಿಯಾಗಿದ್ದು ಬೆಂಗಳೂರು ಒಂದರಲ್ಲೇ 9 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿದೆ. ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಈ ಬಗ್ಗೆ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಪಾಸಿಟಿವಿಟಿ…

National

ಕೊರೊನಾ ಸ್ಪೋಟ : ಈ ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ಘೋಷಣೆ

ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರಗಳು ಈಗ ಕಠಿಣ ಮಾರ್ಗಸೂಚಿಗಳನ್ನು ಹೊರಡಿಸಿವೆ. ರಾಜ್ಯ ಸರ್ಕಾರಗಳು ಸಹ ಹಲವಾರು ಹೊಸ ನಿಯಮಗಳನ್ನು ರೂಪಿಸಿವೆ ಮತ್ತು ಜಿಲ್ಲಾವಾರು ನಿರ್ಬಂಧಗಳನ್ನು ಹೇರಿವೆ. ತಮಿಳುನಾಡಿನಲ್ಲಿ, ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ನಡುವೆ ಚೆನ್ನೈನಲ್ಲಿ…

ದಕ್ಷಿಣ ಕನ್ನಡ

ಕೊರೋನಾ ನಿಯಮಾವಳಿ ಹಿನ್ನೆಲೆ : ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರು ಉರಿ ಬಿಸಿಲಲ್ಲಿ ಭಕ್ತರ ಸರದಿ ಸಾಲು

ಕಡಬ : ದೇವಸ್ಥಾನದ ಒಳಗೆ ದೇವರ ದರ್ಶನಕ್ಕೆ ಒಂದು ಬಾರಿ 50 ಭಕ್ತಾದಿಗಳಿಗೆ ಅವಕಾಶದ ನಿಯಮ ಜಾರಿಗೊಳಿಸಿದೆ. ಆದರೆ ಇದು ಭಕ್ತಾದಿಗಳಿಗೆ ತಿಳಿಯದಾಗಿದ್ದು ಸಾವಿರಾರು ಭಕ್ತರು ಸುಬ್ರಹ್ಮಣ್ಯಕ್ಕೆ ಆಗಮಿಸುತ್ತಿದ್ದಾರೆ. ಇಲ್ಲಿ ದೇವಸ್ಥಾನದ ಹೊರಾಂಗಣದಲ್ಲಿ ನಿಲ್ಲಲು ಅವಕಾಶವಿಲ್ಲ. ಶುಕ್ರವಾರ ಮಧ್ಯಾಹ್ನ…