ಶನಿವಾರ, 24 ಅಕ್ಟೋಬರ್ 2026

Corona

ಬೆಂಗಳೂರು

ಓಮಿಕ್ರಾನ್ ಆತಂಕ : ಜ.6ರಿಂದ 2 ವಾರ ಟಫ್ ರೂಲ್ಸ್ ಜಾರಿ

ಬೆಂಗಳೂರು ನಗರದಲ್ಲಿ ಮುಂದಿನ ಎರಡು‌ ವಾರಗಳ ಕಾಲ 10 ಮತ್ತು 12ನೇ ತರಗತಿ ಹೊರತುಪಡಿಸಿ ಎಲ್ಲಾ ಶಾಲಾ ಕಾಲೇಜುಗಳನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ. ರಾಜ್ಯದ ಸಾರ್ವಜನಿಕ ಸ್ಥಳಗಳಾದ ಚಿತ್ರಮಂದಿರ, ಮಾಲ್, ಪಬ್, ಬಾರ್ ಗಳಲ್ಲಿ ಶೇ.50ರ ಮಿತಿಯನ್ನು ಹೇರಲಾಗಿದೆ.…

News

ರಾಜ್ಯದಲ್ಲಿ ಕೊರೋನಾ ಅಬ್ಬರಕ್ಕೆ ಮತ್ತೆ ಬಾಗಿಲು ಮುಚ್ಚಲಿದೆಯೇ ಶಾಲಾ-ಕಾಲೇಜ್ !??| ಈ ಕುರಿತು ಸರಕಾರಕ್ಕೆ ಸಲಹೆ ನೀಡಿದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ

ದಿನ ಕಳೆದಂತೆ ಓಮಿಕ್ರಾನ್‌ ಜೊತೆಗೆ ಕೊರೋನಾ ವೈರಸ್‌ ಸೋಂಕಿನ ಪ್ರಕರಣಗಳ ಸಂಖ್ಯೆ ಕರ್ನಾಟಕದಲ್ಲಿ ಹೆಚ್ಚಳವಾಗುತ್ತಿದೆ. ಈ ಬೆಳವಣಿಗೆ ಆತಂಕ ಮೂಡಿಸಿದ್ದು, ಮತ್ತೆ ಶಾಲೆಗಳು ಬಂದ್‌ ಆಗಲಿವೆಯಂತೆ. ಈಗಾಗಲೇ ಶಾಲೆ, ಕಾಲೇಜುಗಳನ್ನು ಬಂದ್‌ ಮಾಡುವಂತೆ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ…

Karnataka State Politics Updates

ರಾಜ್ಯ ಶಿಕ್ಷಣ ಸಚಿವರಿಗೂ ಕಾಡಿದ ಕೊರೋನ!! ಸಚಿವ ಬಿ.ಸಿ ನಾಗೇಶ್ ಗೆ ಕೋವಿಡ್ ಪಾಸಿಟಿವ್-ಕೆಲ ದಿನಗಳ ಕ್ವಾರಂಟೈನ್

ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ಅರೋಗ್ಯದಲ್ಲಿ ಮಹಾಮಾರಿಯ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರರೀಕ್ಷೆಗೆ ಒಳಪಡಿಸಿದಾಗ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು ನಾನು ಕ್ವಾರಂಟೈನ್ ನಲ್ಲಿದ್ದು, ನನ್ನ…

News

ವಿಮಾನ ಪ್ರಯಾಣದ ವೇಳೆ ಕೊರೊನಾ ಸೋಂಕು ದೃಢ | ಮೂರು ಗಂಟೆಗಳ ಕಾಲ ಶೌಚಾಲಯದಲ್ಲೇ ಐಸೋಲೇಟ್ ಆದ ಮಹಿಳೆ!!

ಕೊರೋನಾ ಸೋಂಕು ತಗುಲಿದ ವ್ಯಕ್ತಿ ಐಸೋಲೆಟ್ ಗೆ ಒಳಗಾಗುವುದು ಮಾಮೂಲು. ಹಾಗೆಯೇ ಇಲ್ಲಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರು ಶೌಚಾಲಯದಲ್ಲೇ ಐಸೊಲೇಟ್ ಆದ ಘಟನೆ ಅಮೇರಿಕಾದಲ್ಲಿ ನಡೆದಿದೆ. ಶಿಕಾಗೋದಿಂದ ಐಸ್ಲ್ಯಾಂಡ್ ಗೆ ತೆರಳುತ್ತಿದ್ದ…

ಉಡುಪಿ

ಕರಾವಳಿಗೆ ಮತ್ತೆ ವಕ್ಕರಿಸಿದ ಓಮಿಕ್ರೋನ್ !! | ಉಡುಪಿ ಜಿಲ್ಲೆಯ ಇಬ್ಬರಲ್ಲಿ ವೈರಸ್ ಪತ್ತೆ

ಉಡುಪಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಇಬ್ಬರಲ್ಲಿ ಕೊರೊನಾ ರೂಪಾಂತರಿ ಓಮಿಕ್ರಾನ್ ವೈರಸ್ ಪತ್ತೆಯಾಗಿದೆ. ಒಂದೇ ಕುಟುಂಬದ 82 ಮತ್ತು 73 ವರ್ಷದವರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಇಬ್ಬರು ಕೂಡ ಆರೋಗ್ಯವಾಗಿದ್ದಾರೆ. ಉಡುಪಿಯ ಪ್ರಕರಣದಲ್ಲಿ ಕುಟುಂಬದಲ್ಲಿ ಕೋವಿಡ್ ಪಾಸಿಟಿವ್ ಪತ್ತೆಯಾದ…

News

ರಾಜ್ಯ ಸರ್ಕಾರದ ಖಜಾನೆಗೆ ದೊಡ್ಡ ಪೆಟ್ಟು ನೀಡಿದೆ ಕೋವಿಡ್-19 | ಶೇ. 23 ರಷ್ಟು ಸಾಲ ಹೊರಿಸಿದ ಕೊರೋನಾ !!

ಕೊರೋನಾ ಎಂಬ ಮಹಾಮಾರಿ ದೇಶದಲ್ಲಿ ವಕ್ಕರಿಸಿ ಎರಡು ವರ್ಷ ಸಮೀಪಿಸುತ್ತಿದೆ. ಇನ್ನು ಕೂಡ ದೇಶದಲ್ಲಿ ಸಂಪೂರ್ಣವಾಗಿ ಇದರ ನಿರ್ಮೂಲನೆ ಇನ್ನೂ ಆಗಿಲ್ಲ. ಸದ್ಯಕ್ಕಂತೂ ಆ ರೀತಿಯ ಯಾವುದೇ ಲಕ್ಷಣಗಳು ಕಂಡುಬರುತ್ತಿಲ್ಲ. ಕೊರೋನಾ ಬದುಕಿನ ಪಾಠ ಕಲಿಸಿದೆ ಎಂದು ಕೆಲವರು…

latest

ಕೋವಿಡ್ ಸೋಂಕಿಗೆ ಗರ್ಭಿಣಿ ಕೋಮಾಗೆ | ಏಳು ವಾರಗಳ ಬಳಿಕ ಪ್ರಜ್ಞೆ ಬಂದಾಗ ಮಡಿಲಲ್ಲಿ ಹೆಣ್ಣು ಮಗು | ನಡೆದಿದೆ ಹೀಗೊಂದು ಅಪರೂಪದ ಘಟನೆ

ಕೋವಿಡ್ ಸೋಂಕಿಗೆ ಒಳಗಾಗಿದ್ದ ಗರ್ಭಿಣಿಯೊಬ್ಬರು ಕೋಮಾಗೆ ಜಾರಿದ್ದು,7 ವಾರಗಳ ಬಳಿಕ ಕೋಮಾದಿಂದ ಎಚ್ಚರವಾದ ಅವರಿಗೆ ತಾನು ಹೆಣ್ಣುಮಗುವಿಗೆ ಜನ್ಮ ನೀಡಿರುವ ವಿಷಯ ತಿಳಿದು ಬಂದಿರುವ ಅಪರೂಪದ ಘಟನೆ ನಡೆದಿದೆ. ಗರ್ಭಿಣಿಯಾಗಿದ್ದಾಗ ಕೋವಿಡ್ ಸೋಂಕಿಗೆ ಒಳಗಾದ ನಂತರ ಲಾರಾ ವಾರ್ಡ್…

Karnataka State Politics Updates

ಸಿಎಂ ನೇತೃತ್ವದ ಸಂಪುಟ ಸಭೆಯಲ್ಲಿ ಕೊರೋನಾ ನಿಯಂತ್ರಣ ಕುರಿತು ಚರ್ಚೆ | ಒಮಿಕ್ರಾನ್ ಕುರಿತು ಸರ್ಕಾರ ಕೈಗೊಂಡ ಕಟ್ಟು ನಿಟ್ಟಾದ ಕ್ರಮಗಳು ಇಲ್ಲಿವೆ

ಕೊರೋನಾ ರೂಪಾಂತರಿ ಕುರಿತು ಮುಖ್ಯಮಂತ್ರಿಗಳು ಇಂದು ಸಂಪುಟ ಸಭೆ ಕರೆದಿದ್ದರು. ಸಭೆಯಲ್ಲಿ ಈಗಿರುವ ಪರಿಸ್ಥಿತಿ ಕುರಿತು ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಸದ್ಯಕ್ಕೆ ಲಾಕ್ ಡೌನ್ ಕುರಿತು ಯಾವುದೇ ರೀತಿಯ ಆಲೋಚನೆ ನಮ್ಮ ಮುಂದಿಲ್ಲ ಎಂದು ಸಿಎಂ ಬೊಮ್ಮಾಯಿ ಸ್ಪಷ್ಟನೆ…

News

ಶಾಲೆ ರದ್ದಾಗೋ ಪ್ರಶ್ನೆಯೇ ಇಲ್ಲ | ಅಂತೆ ಕಂತೆಗಳಿಗೆ ಅಡ್ಡ ಗೆರೆ ಎಳೆದ ಶಿಕ್ಷಣ ಸಚಿವರು !!

ಕೊರೋನಾ ಮೂರನೇ ಅಲೆಯ ಆತಂಕದ ನಡುವೆ ಇದೀಗ ಶೈಕ್ಷಣಿಕ ಚಟುವಟಿಕೆ ಭಯದಲ್ಲೇ ನಡೆಯುತ್ತಿದೆ. ಹೀಗಿರುವಾಗ ಶಾಲಾ ಮಕ್ಕಳ ಭವಿಷ್ಯದ ಕುರಿತು ರಾಜ್ಯ ಶಿಕ್ಷಣ ಸಚಿವ ಬಿಸಿ ನಾಗೇಶ್ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಓಮಿಕ್ರಾನ್ ರೂಪಾಂತರಿ ಕೊರೊನಾ ವೈರಸ್ ನಿಯಂತ್ರಣಕ್ಕೆ…

ಕೋರೋನಾ

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹೆಚ್ಚುತ್ತಿದೆ ಕೊರೋನಾ ಪ್ರಕರಣಗಳು | ಶಾಲೆಗಳಿಗಾಗಿ ಹೊಸ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ | ಮಾರ್ಗಸೂಚಿಯಲ್ಲಿ ಏನಿದೆ? ಏನಿಲ್ಲ? ಇಲ್ಲಿದೆ ಮಾಹಿತಿ

ರಾಜ್ಯದಲ್ಲಿ ಕೊರೋನಾ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅದರಲ್ಲಿಯೂ ಶಾಲೆ – ಕಾಲೇಜುಗಳಲ್ಲಿನ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರಾಗುತ್ತಿದ್ದಾರೆ. ಇದು ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ನಿಟ್ಟಿನಲ್ಲಿ ಸರ್ಕಾರವು ಶಾಲೆಗಳಿಗಾಗಿ ಹೊಸ ಮಾರ್ಗಸೂಚಿ ಪ್ರಕಟಿಸಿದೆ.…