ಶನಿವಾರ, 24 ಅಕ್ಟೋಬರ್ 2026

Corruption

News

KPSC ಯಲ್ಲಿ 80 ಲಕ್ಷಕ್ಕೆ ಪಶುವೈದ್ಯಾಧಿಕಾರಿ ಹುದ್ದೆ ಸೇಲ್?!

ಕರ್ನಾಟಕ ಲೋಕಸೇವಾ ಆಯೋಗವು (KPSC) ಭ್ರಷ್ಟಾಚಾರದ ಮಹಾಕೂಪವಾಗಿದೆ. ಈ ಸಂಸ್ಥೆ ಇದೀಗ ಮತ್ತೊಮ್ಮೆ ಭಾರೀ ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿದ್ದು, ಇತ್ತೀಚೆಗೆ ನಡೆದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಒಂದೊಂದು ಸರ್ಕಾರಿ ಹುದ್ದೆಯನ್ನು ಬರೋಬ್ಬರಿ 80 ಲಕ್ಷ ರೂಪಾಯಿಗಳಿಗೆ ಮಾರಾಟ…

latest

Bengaluru : ಭ್ರಷ್ಟಾಚಾರ ವಿರುದ್ಧದ ಹೋರಾಟಗಾರ ಸ್ನೇಹಮಯಿ ಕೃಷ್ಣ ಅರೆಸ್ಟ್!!

Bengaluru : ಮುಡಾ ಹಗರಣದ ವಿರುದ್ಧ ಸತತವಾಗಿ ಧ್ವನಿ ಎತ್ತುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರು ಸಿಸಿಬಿ (CCB) ಪೊಲೀಸರು ಬಂಧಿಸಿದ್ದಾರೆ. ಯಸ್, ಸಿಎಂ ಸಿದ್ದರಾಮಯ್ಯ ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳ ವಿರುದ್ಧ ದೂರು ನೀಡಿ…

News

Smart Meter: ಸರ್ಕಾರದಿಂದ ಸ್ಮಾರ್ಟ್ ಮೀಟರ್ ಅಳವಡಿಕೆಯಲ್ಲಿ ಭ್ರಷ್ಟಾಚಾರ – ಖಾಸಗಿ ದೂರು ದಾಖಲು – ವಿಚಾರಣೆ ನಾಳೆಗೆ ಮುಂದೂಡಿಕೆ

Smart Meter: ಸರ್ಕಾರದಿಂದ ಸ್ಮಾರ್ಟ್ ಮೀಟರ್ ಅಳವಡಿಕೆ ಮಾಡಿದ್ದ ಇಂಧನ ಇಲಾಖೆ ಭಾರೀ ಪ್ರಮಾಣದಲ್ಲಿ ಲೂಟಿ ಮಾಡಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ವಿರುದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿದೆ.

News

Belgavi: 30 ವರ್ಷಗಳ ಹಿಂದೆ 500 ರೂ ಲಂಚ ಪಡೆದಿದ್ದ ಗ್ರಾಮ ಲೆಕ್ಕಾಧಿಕಾರಿಗೆ ಈಗ ಶಿಕ್ಷೆ ವಿಧಿಸಿದ ಸುಪ್ರೀಂ ಕೋರ್ಟ್!!

Belagavi : 30 ವರ್ಷಗಳ ಹಿಂದಿನ ಪ್ರಕರಣ ಒಂದಕ್ಕೆ ಸುಪ್ರೀಂ ಕೋರ್ಟ್ ಇದೀಗ ತೀರ್ಪನ್ನು ನೀಡಿರುವುದು ದೇಶಾದ್ಯಂತ ಸುದ್ದಿಯಾಗುತ್ತಿದೆ. ಅದು ಕೂಡ ಇದು ನಮ್ಮ ಕರ್ನಾಟಕದ ಪ್ರಕರಣ ಎಂಬುದು ಇನ್ನೂ ವಿಶೇಷ.

Crime

Corruption: ಲಂಚ ಪಡೆಯುತ್ತಿರುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತರ ಬಲೆಗೆ ಬಿದ್ದ ಬಿಬಿಎಂಪಿ ಕಾರ್ಯಪಾಲಕ ಎಂಜಿನಿಯರ್

Corruption: 10 ಲಕ್ಷ ಲಂಚ ಪಡೆಯುತ್ತಿರುವಾಗ ಬಿಬಿಎಂಪಿ ಯ ಕಾರ್ಯಪಾಲಕ ಇಂಜಿನಿಯರ್ ಲೋಕಾಯುಕ್ತರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಲುಕಿಕೊಂಡಿದ್ದಾರೆ.

News

Corruption: ಲಂಚ ಪಡೆಯುತ್ತಿರುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಹಾಕ್ಕೊಂಡ ಹಿರಿಯ ಅಧಿಕಾರಿ

Corruption: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಓರ್ವ ಹಿರಿಯ ಅಧಿಕಾರಿ ಶುಕ್ರವಾರ 1.5 ಲಕ್ಷ ರೂ. ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

News

Snehamayi Krishna: “ಕೈ ಬೆಚ್ಚಗೆ” ಮಾಡದಿದ್ರೆ ಮುಂಬಡ್ತಿ ಆದೇಶಗಳಿಗೆ ಸಹಿ ಇಲ್ಲ – ಸ್ನೇಹಮಯಿ ಕೃಷ್ಣ ಪತ್ರ

Snehamayi Krishna: ಮುಂಬಡ್ತಿ ಪಡೆಯಲು ಅರ್ಹತೆ ಇರುವ ಅಧಿಕಾರಿಗಳಿಗೆ/ಸಿಬ್ಬಂದಿಗಳಿಗೆ ಮುಂಬಡ್ತಿ ನೀಡುವಂತೆ ಕೇಂದ್ರ ಕಚೇರಿಯಿಂದ ಸೂಚನೆ ಬಂದಿದ್ದರೂ ಸಹ, ಕೆಲವು ಹಿರಿಯ ಪೊಲೀಸ್‌ ಅಧಿಕಾರಿಗಳು, ಮುಂಬಡ್ತಿ ಪಡೆಯಲು ಅರ್ಹತೆ ಇರುವವರು "ಕೈ ಬೆಚ್ಚಗೆ" ಮಾಡಿರುವುದಿಲ್ಲವಾದ್ದರಿಂದ, ಮುಂಬಡ್ತಿ ಆದೇಶಗಳಿಗೆ ಸಹಿ ಮಾಡಲು ಸಾಧ್ಯವಾಗಿರುವುದಿಲ್ಲ ಎಂಬುದು ತಿಳಿದುಬಂದಿರುವುದರಿಂದ, ದಕ್ಷಿಣ ವಲಯದ ಉಪ ಪೊಲೀಸ್‌ ಮಹಾ ನಿರೀಕ್ಷಕರಿಗೆ ಮತ್ತು ಪೊಲೀಸ್ ಆಯುಕ್ತರಿಗೆ ಮನವಿಪತ್ರ ನೀಡಿದ್ದೇನೆ ಎಂದು ಪತ್ರಕರ್ತ ಹಾಗೂ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಸಾಮಾಜಿಕ ಜಾಲ ತಾಣದಲ್ಲಿ ಬರೆದುಕೊಂಡಿದ್ದಾರೆ. 

latest

High Security ನಂಬರ್ ಪ್ಲೇಟ್ ಹೆಸರಲ್ಲಿ ಕೋಟಿಗಟ್ಟಲೆ ವಂಚನೆ!!

HSRP: 2019ರ ಏ.1ಕ್ಕಿಂತ ಮೊದಲು ಖರೀದಿ ಮಾಡಿದ ವಾಹನಗಳಿಗೆ ಉನ್ನತ ಸುರಕ್ಷತಾ ನೋಂದಣಿ ಫಲಕ (HSRP) ಕಡ್ಡಾಯವಾಗಿ ಅಳವಡಿಸಬೇಕು ಎಂಬ ಸಾರಿಗೆ ಇಲಾಖೆಯ ಆದೇಶ ಹೊರಡಿಸಿದೆ. ಇದಾದ ಬಳಿಕ 700 ಕೋಟಿ ರು.ಗ‍ಳಷ್ಟು ಭ್ರಷ್ಟಾಚಾರ (Corruption)ನಡೆದಿದೆ ಎಂದು ಆರೋಪಿಸಿ…