ಶನಿವಾರ, 24 ಅಕ್ಟೋಬರ್ 2026

Court order

latest

Suprem Court: ‘ಸ್ತನ ಹಿಡಿದು, ಪ್ಯಾಂಟ್ ಬಿಚ್ಚುವುದು ಅತ್ಯಾಚಾರ ಯತ್ನವಲ್ಲ’ ಎಂದಿದ್ದ ಹೈ ಕೋರ್ಟ್‌ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

Supreme Court: ಅಲಹಾಬಾದ್ ಹೈಕೋರ್ಟು ಇತ್ತೀಚಿಗೆ ತನ್ನ ಕೆಲವು ವಿಶೇಷ ತೀರ್ಪುಗಳ ಮುಖಾಂತರ ಸುದ್ದಿಯಾಗುತ್ತಿತ್ತು. ಕಳೆದ ವರ್ಷ ಮಹಿಳೆಯರ ಸ್ಥನ ಮುಟ್ಟುವುದು ಪ್ಯಾಂಟ್ ಎಳೆಯುವುದು ಅತ್ಯಾಚಾರ ಆಗುವುದಿಲ್ಲ ಎಂದು ಇದೇ ಕೋರ್ಟ್ ಆದೇಶಿಸಿತ್ತು. ಈ ವಿವಾದಾತ್ಮಕ ತೀರ್ಪು ನೀಡಿದ್ದ…

Breaking Entertainment News Kannada

ಚೈತ್ರಾ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಕೋರ್ಟ್‌ ಆದೇಶ

ಚೈತ್ರಾ ಕುಂದಾಪುರ ಅವರ ವಿರುದ್ಧ ಕೋರ್ಟ್ ಆದೇಶ ಬಂದಿದ್ದು, ಸ್ವತಃ ಚೈತ್ರಾ ಕುಂದಾಪುರ ಅವರ ತಂದೆಯೇ ಚೈತ್ರಾ ವಿರುದ್ಧ ಕೇಸ್ ಹಾಕಿದ್ದರು. ಪತ್ನಿ ಹಾಗೂ ಮಗಳಿಂದ ತಮಗೆ ಕಿರುಕುಳ ಆಗುತ್ತಿದೆ ಎಂದು ಚೈತ್ರಾ ಕುಂದಾಪುರ ಅವರ ತಂದೆ ಬಾಲಕೃಷ್ಣ…

Crime

ಪೋಕ್ಸೋ ಕೇಸ್‌ನಲ್ಲಿ ಮುರುಘಾಶ್ರೀ ನಿರ್ದೋಷಿ-ಕೋರ್ಟ್‌ನಿಂದ ಮಹತ್ವದ ತೀರ್ಪು

ಚಿತ್ರದುರ್ಗ: ಮುರುಘಾಶ್ರೀ ಪೋಕ್ಸೋ ಕೇಸ್‌ ನಲ್ಲಿ ಚಿತ್ರದುರ್ಗದ ಎರಡನೇ ಸೆಷನ್ಸ್‌ ಹಾಗೂ ಜಿಲ್ಲಾ ಕೋರ್ಟ್‌ ಖುಲಾಸೆ ಮಾಡಿ ಆದೇಶ ಹೊರಡಿಸಿದೆ. ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧ ದಾಖಲಾಗಿದ್ದ ಪೋಕ್ಸೋ ಕೇಸ್‌ಗೆ ಸಂಬಂಧ ಪಟ್ಟಂತೆ ಚಿತ್ರದುರ್ಗ ನ್ಯಾಯಾಲಯವು ಇಂದು ತೀರ್ಪು…

News

Kundapura: ಕೋರ್ಟ್‌ ಆವರಣದಲ್ಲಿ ಕುಡಿದು ಬಂದು ಮೂವರ ಅನುಚಿತ ವರ್ತನೆ: ಶೌಚಾಲಯ ಸ್ವಚ್ಛಗೊಳಿಸುವ ಶಿಕ್ಷೆ ನೀಡಿದ ನ್ಯಾಯಾಲಯ

Kundapura: ಕೋರ್ಟಿನ ಆವರಣಕ್ಕೆ ಮದ್ಯಪಾನ ಮಾಡಿ ಬಂದಿದ್ದಲ್ಲದೇ ಧೂಮಪಾನ ಮಾಡಿ, ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ ಮಾಡಿದ ಮೂವರಿಗೆ ಎಚ್ಚರಿಕೆ ನೀಡಿದ್ದು, ಮಾತ್ರವಲ್ಲದೇ ನ್ಯಾಯಾಲಯದ ಶೌಚಾಲಯ ತೊಳೆಯುವಂತೆ ಆದೇಶಿಸಿದೆ.

News

Darshan: ಕೋರ್ಟ್ ಆದೇಶಿಸಿದ್ರೂ ಹಾಸಿಗೆ, ದಿಂಬು ನೀಡಲು ಜೈಲಧಿಕಾರಿಗಳಿಂದ ನಕಾರ

Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಆದೇಶದ ನಂತರ ಮತ್ತೆ ಜೈಲುಪಾಲಾಗಿರುವ ನಟ ದರ್ಶನ್ ಗೆ ನರಕ ಯಾತನೆ ಆಗಿದೆ. 

News

Lata Ramgobind : ವಂಚನೆ ಆರೋಪ ಸಾಬೀತು – ಮಹಾತ್ಮ ಗಾಂಧಿ ಮರಿ ಮೊಮ್ಮಗಳಿಗೆ 7 ವರ್ಷ ಜೈಲು!!

Lata Ramgobind: ವಂಚನೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಹಾತ್ಮ ಗಾಂಧಿ ಮರಿ ಮೊಮ್ಮಗಳಿಗೆ ದಕ್ಷಿಣ ಆಫ್ರಿಕಾದ ನ್ಯಾಯಾಲಯ ಸುಮಾರು ಏಳು ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಿ ಆದೇಶ ಹೊರಡಿಸಿದೆ.   ಹೌದು, ಆರು ದಶಲಕ್ಷ ರ್ಯಾಂಡ್ ವಂಚನೆ ಮತ್ತು…

Entertainment

Rajat Kishan: ರಜತ್‌ಗೆ ಬಿಗ್‌ ರಿಲೀಫ್‌; ಜೈಲಿಂದ ಬಿಡುಗಡೆ!

Rajat Kishan: ಮಚ್ಚು ಹಿಡಿದು ರೀಲ್ಸ್‌ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಜತ್‌ ಕಿಶನ್‌ಗೆ ಜಾಮೀನು ಮಂಜೂರಾಗಿದೆ. 24 ನೇ ಎಸಿಎಂಎಂ ಕೋರ್ಟ್‌ ರಜತ್‌ಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ.

News

Actress Ranya Rao: ನಟಿ ರನ್ಯಾರಾವ್‌ 3 ದಿನ ಡಿಆರ್‌ಐ ಕಸ್ಟಡಿಗೆ-ಕೋರ್ಟ್‌ ಆದೇಶ

Actress Ranya Rao: ಅಕ್ರಮ ಚಿನ್ನ ಸಾಗಾಣಿಕೆ ಪ್ರಕರಣದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿರುವ ಸ್ಯಾಂಡಲ್‌ವುಡ್‌ ನಟಿ ರನ್ಯಾರಾವ್‌ರನ್ನು ಮೂರು ದಿನ ಡಿಆರ್‌ಐ ಕಸ್ಟಡಿಗೆ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್‌ ಆದೇಶ ನೀಡಿದೆ.

News

Mosque: ಮಠದ ಜಾಗವನ್ನು ಜೆಸಿಬಿಯಿಂದ ಕಟ್ಟಡ ತೆರವು ಮಾಡಿದ ಮಸೀದಿ ಸದಸ್ಯರು

Mosque: ಕೋರ್ಟ್‌ ಆದೇಶವಿದೆ ಎಂದು ಸ್ಥಳೀಯ ಆಡಳಿತದ ಗಮನಕ್ಕೆ ತರದೆ ಮಠದ ಜಾಗವನ್ನು ಮಸೀದಿ (Mosque) ಸದಸ್ಯರು ತೆರವು ಮಾಡಿದ ಘಟನೆಯೊಂದು ಚಿಕ್ಕಮಗಳೂರು ನಗರದ ಹನುಮಂತಪ್ಪ ವೃತ್ತದ ಬಳಿ ನಡೆದಿದೆ.

News

Basanagouda Patil Yatnal: ಶಾಸಕ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರೆಂಟ್‌ ಜಾರಿ – ಕೋರ್ಟ್ ನಿಂದಲೇ ಮಹತ್ವದ ಆದೇಶ !! ಕಾರಣ ಏನು?

Basanagouda Patil Yatnal: ಶಾಸಕ ಬಸನಗೌಡ ಯತ್ನಾಳ್‌ಗೆ (Basangouda Patil Yatnal) 24ನೇ ಎಸಿಎಂಎಂ ಕೋರ್ಟ್‌ (ACMM Court) ಜಾಮೀನು ರಹಿತ ವಾರೆಂಟ್ (Non-Bailable warrant ) ಜಾರಿ ಮಾಡಿದೆ