ಸೋಮವಾರ, 26 ಅಕ್ಟೋಬರ್ 2026
Trending

Court post

ಬೆಂಗಳೂರು

ಹೈಕೋರ್ಟ್ ನಲ್ಲಿ ಕ್ಲರ್ಕ್ ಹುದ್ದೆ | ಈ ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಹೈ ಕೋರ್ಟ್‌ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಗೌರವ ಧನದ ಆಧಾರದ ಮೇಲೆ ಈ ಹುದ್ದೆಗೆ…