ಸೋಮವಾರ, 26 ಅಕ್ಟೋಬರ್ 2026
Trending

Court quashes ED summons to CM Siddaramaiah wife

News

Muda Case: ಮುಡಾ ಹಗರಣ ಪ್ರಕರಣ; ಸಿದ್ದರಾಮಯ್ಯ ಪತ್ನಿ, ಸಚಿವ ಭೈರತಿ ಸುರೇಶ್‌ಗೆ ಬಿಗ್‌ ರಿಲೀಫ್‌

Muda Case: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್‌ಗೆ ಇಡಿ ನೀಡಿದ್ದ ಸಮನ್ಸ್‌ ರದ್ದುಗೊಳಿಸಿ ಹೈಕೋರ್ಟ್‌ ಆದೇಶ ಹೊರಡಿಸಲಾಗಿದೆ.

div class="ere-sticky">