ಶನಿವಾರ, 24 ಅಕ್ಟೋಬರ್ 2026

Court says no to bring home food

News

Darshan: ನಟ ದರ್ಶನ್‌ಗೆ ಜೈಲಿನ ಅನ್ನ, ಸಾಂಬಾರೇ ಗತಿ: ಮನೆ ಊಟ ತರಿಸಲು ನೋ ಎಂದ ಕೋರ್ಟ್‌

Darshan: ನಟ ದರ್ಶನ್ ಜೈಲು ಪಾಲಾಗಿ 2 ತಿಂಗಳಾಯ್ತು. ಅಂದಿನಿಂದ ಮನೆ ಊಟ ಬೇಕು ಅಂತ ಕೋರ್ಟ್‌ಗೆ ಅರ್ಜಿ ಸಲ್ಲಿಸುತ್ತಲೇ ಇದ್ದಾರೆ. ಜೈಲೂಟ ತಿಂದು ಆರೋಗ್ಯ ಕೆಡುತ್ತಿದೆ. ಹಾಗಾಗಿ ಮನೆ ಊಟ ಬೇಕು ಎಂದು ಸ್ವತಃ ಅವರ ಕೈ…