News
Rape Case: ಶಿಕ್ಷೆ ಕೊಡುವಾಗ ನನ್ನ ಕುಟುಂಬವನ್ನ ಪರಿಗಣಿಸಿ: ಕೋರ್ಟಲ್ಲಿ ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟ ಪ್ರಜ್ವಲ್ ರೇವಣ್ಣ
Rape Case: ಕೆ.ಆರ್ ನಗರದಲ್ಲಿ (KR Nagara) ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ (Rape Case) ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ

