News
covishield vaccine: ಕೋವಿಶೀಲ್ಡ್ ಅಡ್ಡಪರಿಣಾಮ: ಸುಪ್ರೀಂ ಕೋರ್ಟ್ ಗೆ ಅರ್ಜಿ
Covishield vaccine: ಕೋವಿಶೀಲ್ಡ್ ಅಡ್ಡ ಪರಿಣಾಮಗಳ ಕುರಿತು ಅಧ್ಯಯನ ನಡೆಸಲು ತಜ್ಞರ ಸಮಿತಿ ರಚಿಸುವಂತೆ ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ.
Covishield vaccine: ಕೋವಿಶೀಲ್ಡ್ ಅಡ್ಡ ಪರಿಣಾಮಗಳ ಕುರಿತು ಅಧ್ಯಯನ ನಡೆಸಲು ತಜ್ಞರ ಸಮಿತಿ ರಚಿಸುವಂತೆ ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ.
ಇತ್ತೀಚೆಗೆ ಲಸಿಕೆಗಳ ಪೈಕಿ ಕೋವಿ ಶೀಲ್ಡ್ ಕೋವ್ಯಾಕ್ಸಿನ್ ಗಿಂತ ಕಡಿಮೆ ಪ್ರತಿರೋಧ ಶಕ್ತಿ ಹೊಂದಿದೆ ಎಂಬ ಮಾತು ಕೇಳಿಬರುತ್ತಿದೆ. ಆದರೆ ಈ ಸುದ್ದಿ ನಂಬುವಂತದ್ದಲ್ಲ ಎಂದು ಅಧ್ಯಯನದ ವರದಿಯೊಂದು ಹೇಳುತ್ತಿದೆ. ಕೋವಿಶೀಲ್ಡ್ನ ಎರಡು ಡೋಸ್ಗಳನ್ನು ಪಡೆದವರ ಪೈಕಿ ಮೂರರಿಂದ…