ಶನಿವಾರ, 24 ಅಕ್ಟೋಬರ್ 2026

Covid 19

Health

ಮೂರನೆಯ ಅಲೆ ಮುಕ್ತಾಯದ ಹಂತದಲ್ಲಿ | ಕಳೆದೊಂದು ವಾರದಿಂದ ಸೋಂಕು ತೀವ್ರ ಇಳಿಮುಖ, ನಿರಾಳತೆಯತ್ತ ಮತ್ತೆ ಜನಸಮುದಾಯ!

ಬೆಂಗಳೂರು : ಇಡೀ ದೇಶದಲ್ಲಿ ಕೊರೊನಾ ತಾಂಡವಾಡುತ್ತಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿನ ಮೊದಲೆರಡು ಅಲೆಗಳಿಗಿಂತ ಮೂರನೇ ಅಲೆ ದುರ್ಬಲವಾಗಿದೆ. ಈ 3 ನೇ ಅಲೆಯ ಸೋಂಕು ಇನ್ನೆರಡು ವಾರಗಳಲ್ಲಿ ಬಹುತೇಕ ಮುಕ್ತಾಯಗೊಳ್ಳಲಿದೆ. ಕೋವಿಡ್ ಮೊದಲನೇ ಹಾಗೂ ಎರಡನೇ ಅಲೆಗಳು…

Health

ರಾಜ್ಯ ಸರಕಾರಿ ನೌಕರರಿಗೆ ಕೊರೊನಾ ಬಂದರೆ 7 ದಿನಗಳ ವಿಶೇಷ ರಜೆ | ಸರಕಾರದಿಂದ ಆದೇಶ

ಬೆಂಗಳೂರು : ಕೊರೊನಾ ವೈರಸ್ ಸೋಂಕಿಗೆ ಒಳಗಾಗುವ ಸರಕಾರಿ ನೌಕರರಿಗೆ ಚಿಕಿತ್ಸೆ ಪಡೆಯಲು ವಿಶೇಷ ಸಾಂದರ್ಭಿಕ ರಜೆ ಸೌಲಭ್ಯ ಅನ್ವಯವಾಗಲಿದೆ ಎಂದು ಸರಕಾರ ಆದೇಶ ಹೊರಡಿಸಿದೆ. ಸರಕಾರಿ ನೌಕರ ಅಥವಾ ಆತನ ಕುಟುಂಬದ ಸದಸ್ಯರು ಕೋವಿಡ್ 19 ಸಾಂಕ್ರಾಮಿಕ…

latest

ರದ್ದುಗೊಂಡ ವೀಕೆಂಡ್ ಕರ್ಫ್ಯೂ ಹಿನ್ನೆಲೆ ಎಣ್ಣೆ ಪ್ರಿಯರಿಗೆ ಸಿಹಿ ಸುದ್ದಿ!! ಶನಿವಾರ ಭಾನುವಾರವೂ ಸಿಗಲಿದೆ ನಿಮ್ಮ ನೆಚ್ಚಿನ ಅಮೃತ ಸೇವೆ

ಕಳೆದೆರಡು ವಾರಗಳಲ್ಲಿ ವೀಕೆಂಡ್ ಕರ್ಫ್ಯೂ ನಡುವೆ ಮುಚ್ಚಲಾಗಿದ್ದ ಬಾರ್ & ರೆಸ್ಟೋರೆಂಟ್ ಈ ವಾರದ ವೀಕೆಂಡ್ ಕರ್ಫ್ಯೂ ರದ್ದಾದ ಕಾರಣದಿಂದಾಗಿ ಶನಿವಾರ ಮತ್ತು ಭಾನುವಾರವೂ ಗ್ರಾಹಕರಿಗೆ ತನ್ನ ಸೇವೆ ನೀಡಲಿದೆ. ಕಳೆದ ಬಾರಿಯ ಲಾಕ್ ಡೌನ್ ವೇಳೆಯಲ್ಲಿ ಬಾರ್…

Karnataka State Politics Updates

ರಾಜ್ಯಾದ್ಯಂತ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂ ತೆರವು-ಮುಖ್ಯಮಂತ್ರಿ ಬೊಮ್ಮಾಯಿ!! ಕರ್ಫ್ಯೂ ಬದಲಿಗೆ ಟಫ್ ರೂಲ್ಸ್ ಜಾರಿ

ಬೆಂಗಳೂರು: ಕೊರೋನ ಮಹಾಮಾರಿಯ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ರಾಜ್ಯಾದ್ಯಂತ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ. ತಜ್ಞರ ಅಭಿಪ್ರಾಯ ಆಧರಿಸಿ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್ ನಿಯಮದಲ್ಲಿ ವೀಕೆಂಡ್ ಕರ್ಫ್ಯೂ ರದ್ದು ಮಾಡಿ, ನೈಟ್ ಕರ್ಫ್ಯೂ ಮುಂದುವರಿಸಲಾಗುವುದೆಂದು…

News

ಕೊರೋನಾ ಸೋಂಕಿನ ಪರಿಣಾಮದ ಕುರಿತು ಹೊರಬಿದ್ದಿದೆ ಸ್ಫೋಟಕ ಮಾಹಿತಿ | ಕೋವಿಡ್ ನಿಂದ ಭಾರತೀಯರ ಆಯಸ್ಸು ಎರಡು ವರ್ಷ ಇಳಿಕೆ!!

ಕೊರೋನಾ ಸೋಂಕಿನ ಪರಿಣಾಮದ ಕುರಿತು ಒಂದು ಸ್ಫೋಟಕ ಮಾಹಿತಿ ಬಹಿರಂಗಗೊಂಡಿದೆ. ಕೊರೋನಾ ಮಹಾಮಾರಿ ಸೋಂಕಿನಿಂದಾಗಿ ಭಾರತೀಯರ ಜೀವಿತಾವಧಿಯಲ್ಲಿ ಸರಾಸರಿ 2 ವರ್ಷ ಇಳಿಕೆಯಾಗಿದೆ ಎಂದು ವರದಿಯೊಂದು ತಿಳಿಸಿದೆ. ಮುಂಬೈನ ಅಂತರಾಷ್ಟ್ರೀಯ ಜನಸಂಖ್ಯಾ ಶಾಸ್ತ್ರದ ಸಂಸ್ಥೆ(ಐಐಪಿಎಸ್) ವಿಜ್ಞಾನಿಗಳು, ದೇಶದಲ್ಲಾಗುತ್ತಿರುವ ಸಾವಿನ…