ಶನಿವಾರ, 24 ಅಕ್ಟೋಬರ್ 2026

cow gift if boy born

News

TDP: 3ನೇ ಮಗು ಮಾಡಿಕೊಳ್ಳುವವರಿಗೆ ಗುಡ್ ನ್ಯೂಸ್– ಹೆಣ್ಣು ಜನಿಸಿದ್ರೆ 50,000 ಕ್ಯಾಶ್, ಗಂಡು ಜನಿಸಿದ್ರೆ ಹಸು ಗಿಫ್ಟ್‌!

TDP: ಮೂರನೇ ಮಗು ಮಾಡಿಕೊಳ್ಳುವಂತಹ ದಂಪತಿಗಳಿಗೆ ಸಿಹಿ ಸುದ್ದಿ ಒಂದು ದೊರೆತಿದ್ದು ಹೆಣ್ಣು ಮಗು ಜನಿಸಿದರೆ 50,000 ನಗದು ಹಾಗೂ ಗಂಡು ಮಗು ಜನಿಸಿದರೆ ಹಸುವನ್ನು ಬಹುಮಾನವಾಗಿ ನೀಡುವುದಾಗಿ ಸಂಸದರು ಒಬ್ಬರು ಘೋಷಣೆ ಮಾಡಿದ್ದಾರೆ.