ಶನಿವಾರ, 24 ಅಕ್ಟೋಬರ್ 2026

CPRI

Jobs

CPRI Recruitment 2023 : ಇಂಜಿನಿಯರಿಂಗ್ ಅಭ್ಯರ್ಥಿಗಳಿಗೆ ಕೇಂದ್ರೀಯ ಶಕ್ತಿ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗ : ಅರ್ಜಿ ಸಲ್ಲಿಸಲು ಕೊನೆ ದಿನ : ಏ.14

ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಅಭ್ಯರ್ಥಿಗಳಿಗೆ ಸೆಂಟ್ರಲ್ ಪವರ್ ರಿಸರ್ಚ್ ಇನ್‌ಸ್ಟಿಟ್ಯೂಟ್ ನಲ್ಲಿ ಉದ್ಯೋಗವಕಾಶವಿದ್ದು (CPRI Recruitment 2023), ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.