ಶನಿವಾರ, 24 ಅಕ್ಟೋಬರ್ 2026

craftsman

latest

Subsidy : ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಕುಶಲಕರ್ಮಿಗಳಿಗೆ ಸಹಾಯಧನ

ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ವಿವಿಧ ವರ್ಗದ ಕುಶಲಕರ್ಮಿಗಳಿಗೆ ತಲಾ 50,000 ವರೆಗೆ ಸಹಾಯಧನ ಯೋಜನೆಯನ್ನು ಜಾರಿಗೊಳಿಸಲಾಗಿದ್ದು ವಾಣಿಜ್ಯ ಬ್ಯಾಂಕ್ ಸಹಕಾರ ಬ್ಯಾಂಕ್ ಹಾಗೂ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ (ಪತ್ತಿನ ಸಹಕಾರ ಸಂಘಗಳನ್ನು ಹೊರತುಪಡಿಸಿ) ಮಂಜೂರಾದ ಸಾಲದ…