Breaking Entertainment News Kannada
ಪುತ್ತೂರಿನಲ್ಲಿ ತಲೆಎತ್ತಲಿದೆ ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ!!!
ಪ್ರತಿಯೊಂದು ಕ್ಷೇತ್ರದಲ್ಲೂ ಅಭಿವೃದ್ಧಿ ಹೊಂದುತ್ತಾ ಅಭಿವೃದ್ಧಿ ಪಥದತ್ತ ಸಾಗುವುದು ನಮ್ಮ ದೇಶದ ಧ್ಯೇಯ ಆಗಿದೆ. ಹಾಗೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯಂತ ವೇಗವಾಗಿ ಅಭಿವೃದ್ಧಿಗೊಳ್ಳುತ್ತಿರುವ ಪುತ್ತೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ 23.25 ಎಕರೆ ಸರಕಾರಿ ಜಮೀನು…
