ಉಡುಪಿ: ಬಾಳೆಹಣ್ಣಿಗೆ ಕೃತಕ ಬಣ್ಣ-ವ್ಯಾಪಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು
ಉಡುಪಿ,ಆ.20: ಬಾಳೆಕಾಯಿಗಳಿಗೆ ರಾಸಾಯನಿಕಗಳನ್ನು ಬಳಸಿ ಕೃತಕವಾಗಿ ಹಣ್ಣಾಗಿಸುವ ಜಾಲದ ವಿರುದ್ಧ ಉಡುಪಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ದಾಳಿ ಮಾಡಲಾಗಿದೆ. ಅಲೆವೂರು, ಕೆಮ್ತೂರು ಹಾಗೂ ಮಣಿಪಾಲದ ದುಗ್ಲಿ ಪರಿಸರದಲ್ಲಿರುವ ಪ್ರಮುಖ ಬಾಳೆಹಣ್ಣು ದಾಸ್ತಾನು ಕೇಂದ್ರ ಹಾಗೂ…









