ಶನಿವಾರ, 24 ಅಕ್ಟೋಬರ್ 2026

CT Ravi Talks about Karnataka BJP President Post

Karnataka State Politics Updates

CT Ravi: ಸಿಟಿ ರವಿಯವರಿಂದ ಕರ್ನಾಟಕ ಬಿಜೆಪಿ ಅಧ್ಯಕ್ಷ ಹುದ್ದೆ ಕುರಿತು ಸ್ಫೋಟಕ ಹೇಳಿಕೆ!

ಹೊಸಬರನ್ನು ನೇಮಕ ಮಾಡುವ ಬಗ್ಗೆ ಚರ್ಚೆಗಳು ನಡೆಯುತ್ತಿದೆ. ಸಿಟಿ ರವಿ (CT Ravi) ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲು ಹೈಕಮಾಂಡ್​ ಚಿಂತನೆ ನಡೆಸಿದೆ ಎನ್ನಲಾಗಿದೆ.