Food
Cucumber: ಸೌತೆಕಾಯಿ ತಿಂದರೆ ಇಷ್ಟೆಲ್ಲಾ ಲಾಭಗಳಿದ್ಯಾ? ಇಲ್ಲಿದೆ ಫುಲ್ ಡೀಟೇಲ್ಸ್
ಸೌತೆಕಾಯಿಯು ಬೇಸಿಗೆಯಲ್ಲಿ ಹೊಟ್ಟೆಗೆ ಸಹ ಪ್ರಯೋಜನಕಾರಿಯಾಗಿದೆ. ಇತರ ಹಣ್ಣುಗಳು ಮತ್ತು ತರಕಾರಿಗಳಿಗೆ ಹೋಲಿಸಿದರೆ ಸೌತೆಕಾಯಿಯಲ್ಲಿ ಹೆಚ್ಚಿನ ನೀರಿನ ಅಂಶವಿದೆ.
ಸೌತೆಕಾಯಿಯು ಬೇಸಿಗೆಯಲ್ಲಿ ಹೊಟ್ಟೆಗೆ ಸಹ ಪ್ರಯೋಜನಕಾರಿಯಾಗಿದೆ. ಇತರ ಹಣ್ಣುಗಳು ಮತ್ತು ತರಕಾರಿಗಳಿಗೆ ಹೋಲಿಸಿದರೆ ಸೌತೆಕಾಯಿಯಲ್ಲಿ ಹೆಚ್ಚಿನ ನೀರಿನ ಅಂಶವಿದೆ.
ಸೌತೆಕಾಯಿಯನ್ನು ಅಂತಹ ಆಹಾರ ಪದಾರ್ಥಗಳ ಸಂಯೋಜನೆಯಲ್ಲಿ ಸೇವಿಸಬಾರದು ಅವುಗಳು ಯಾವುವು ಅನ್ನೋದರ ಬಗ್ಗೆ ಆರೋಗ್ಯ ತಜ್ಞರು ಮಾಹಿತಿ ನೀಡಿದ್ದಾರೆ
ಸೌತೆಕಾಯಿ ನಮ್ಮ ದೇಹಕ್ಕೆ ತುಂಬಾ ತುಂಬಾ ಉತ್ತಮವಾದ ತರಕಾರಿ ಅಂತ ಹೇಳಿದರೆ ತಪ್ಪಾಗಲಾರದು.ಹಾಗಂತ ಇದನ್ನು ಹೆಚ್ಚಾಗಿ ಕೂಡ ಸೇವಿಸಿದರೆ ಅನಾರೋಗ್ಯವನ್ನು ಕೂಡ ಉಂಟು ಮಾಡುವ ಸಾಧ್ಯತೆ ಕೂಡ ಇರುತ್ತದೆ. ಕೆಲವು ಜನರು ಡಯೆಟ್ ಅಂತ ದಿನಕ್ಕೆ ಎಂಟರಿಂದ ಹತ್ತು…