Karnataka State Politics Updates
K J George: ಕೊಪ್ಪಳದ ಅಜ್ಜಿಗೆ ಬಂದ ಲಕ್ಷಗಟ್ಟಲೆ ಕರೆಂಟ್ ಬಿಲ್ ಕುರಿತು ಸ್ಪಷ್ಟೀಕರಣ ಕೊಟ್ಟ ಇಂಧನ ಸಚಿವ ಕೆ. ಜೆ ಜಾರ್ಜ್!! ಸಚಿವರು ಹೇಳಿದ್ದೇನು?
ಎರಡೇ ಎರಡು ಬಲ್ಬ್ ಬಳಸುವ 90ರ ಅಜ್ಜಿಯ ಮನೆಗೆ ಲಕ್ಷ ರೂಪಾಯಿಗೂ ಹೆಚ್ಚು ವಿದ್ಯುತ್ ಬಿಲ್ ಬಂದಿದ್ದು, ರಾಜ್ಯಾದ್ಯಂತ ಭಾರೀ ಸುದ್ದಿಯಾಗಿತ್ತು.


