ಬೆಂಗಳೂರು
ಜನತೆಗೆ ವಿದ್ಯುತ್ ದರ ಏರಿಕೆಯ ಶಾಕ್! | ಪ್ರತಿ ಯೂನಿಟ್ ಮೇಲೆ 43 ಪೈಸೆ ದರ ಏರಿಕೆ
ದಿನೇ ದಿನೇ ದಿನಸಿ ವಸ್ತುಗಳಿಂದ ಹಿಡಿದು ಪ್ರತಿಯೊಂದಕ್ಕೂ ಬೆಲೆ ಹೆಚ್ಚುತ್ತಲೇ ಹೋಗುತ್ತಿದ್ದು, ದುಬಾರಿ ದುನಿಯಾ ಆಗುತ್ತಿದೆ. ಇದರ ನಡುವೆಯೇ ನವರಾತ್ರಿ ಹಬ್ಬದ ಸಂಭ್ರಮದಲ್ಲಿದ್ದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಶಾಕ್ ಎದುರಾಗಿದ್ದು , ವಿದ್ಯುತ್ ಏರಿಕೆಯ ಬೆಲೆ ತಟ್ಟಲಿದೆ.…
