ದಕ್ಷಿಣ ಕನ್ನಡ
Biporjoy: ಬಿಪೊರ್ ಜಾಯ್ ಚಂಡಮಾರುತ ಪ್ರಭಾವ; ಕರಾವಳಿಯಲ್ಲಿ ಜೂ.19 ರವರೆಗೆ ಹೈ ಅಲರ್ಟ್!!!
Biporjoy : ಬಿಪರ್ಜಾಯ್ ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ತೀವ್ರ ಸ್ವರೂಪ ಪಡೆದಿರುವ ಮಾಹಿತಿ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ
Biporjoy : ಬಿಪರ್ಜಾಯ್ ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ತೀವ್ರ ಸ್ವರೂಪ ಪಡೆದಿರುವ ಮಾಹಿತಿ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ
ಇನ್ನು ಕರ್ನಾಟಕ ಕರಾವಳಿಯ ಮಂಗಳೂರಿನಿಂದ ಕಾರವಾರದವರೆಗೆ 2.5 - 3.3 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ.
ಈಗಾಗಲೇ ತಮಿಳುನಾಡು, ಪುದುಚೇರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಮಾಂಡೌಸ್ ಚಂಡಮಾರುತದ ಪ್ರಭಾವದಿಂದ ಭಾರೀ ಮಳೆ ಸುರಿಯುತ್ತಿದೆ. ಇದರ ಪರಿಣಾಮವಾಗಿ ರಾಜ್ಯಾದ್ಯಂತ ಚಂಡಮಾರುತದ ಅಬ್ಬರಕ್ಕೆ ಇನ್ನೂ ಐದು ದಿನಗಳ ಕಾಲ ಭಾರೀ ಥಂಡಿ ಮಳೆಯಾಗಲಿದ್ದೂ ಕರ್ನಾಟಕದ ಕರಾವಳಿ, ದಕ್ಷಿಣ…