ಸೋಮವಾರ, 26 ಅಕ್ಟೋಬರ್ 2026
Trending

D.K.DC

ದಕ್ಷಿಣ ಕನ್ನಡ

ದ.ಕ.ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್ ನೇಮಕ!!!

ದ.ಕ.ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್. ಅವರನ್ನು ನೇಮಕಗೊಳಿಸಲಾಗಿದೆ ಎಂದು ಅ.31 ರಂದು ರಾಜ್ಯ ಸರಕಾರವು ಆದೇಶವನ್ನು ಹೊರಡಿಸಿದೆ. ಹಿಂದೆ ದಕ್ಷ ಆಡಳಿತ ಜಿಲ್ಲಾಧಿಕಾರಿಯಾಗಿದ್ದ ಡಾ.ರಾಜೇಂದ್ರ ಕೆ.ವಿ ಇವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳಿಸಲಾಗಿದೆ. ಡಾ. ರಾಜೇಂದ್ರ ಕೆ.ವಿ ವರ್ಗಾಣೆಯ…