Congress Vs BJP: ರಾಜ್ಯದಲ್ಲಿ ಕಾಂಗ್ರೆಸ್’ನಿಂದ ಹೊಸ ‘SBI’ ಬ್ಯಾಂಕ್ ಸ್ಥಾಪನೆ ?! ಡಿಕೆಶಿಗೆ ಕೌಂಟ್ರು ಕೊಟ್ಟು BJP ಹೇಳಿದ್ದೇನು ?!
Congress vs BJP: ಕಾಂಗ್ರೆಸ್ ಪಕ್ಷದ ವಿರುದ್ಧ ಶಿಕಾರಿಪುರದ ಶಾಸಕ ಬಿ.ವೈ ವಿಜಯೇಂದ್ರ (BY Vijayendra) ಹರಿಯಾಯ್ದಿದ್ದು, ಡಿ .ಕೆ ಶಿವಕುಮಾರ್ ಮೂಲಕ ಬಿಬಿಎಂಪಿ ಸೇರಿದಂತೆ ಬೇರೆ ಬೇರೆ ಇಲಾಖೆಯಲ್ಲಿ ಹಣ ಶೇಖರಣೆ ಮಾಡಿ ಬೇರೆ ಬೇರೆ ರಾಜ್ಯಗಳಿಗೆ…





