D. K. Shivakumar :ಲೋಕಸಭಾ ಸಮರ : ಸ್ಕ್ರೀನಿಂಗ್ ಸಮಿತಿ ಸಭೆಯ ನಂತರ ಹೆಚ್ಚಿನ ಅಭ್ಯರ್ಥಿಗಳು ಹೆಸರುಗಳನ್ನು ಅಂತಿಮಗೊಳಿಸಲಾಗುವುದು : ಡಿ. ಕೆ. ಶಿವಕುಮಾರ್
D.K.Shivakumar :ರಾಜ್ಯದಲ್ಲಿ ದಿನದಿಂದ ದಿನಕ್ಕೆ ಲೋಕಸಭಾ ಚುನಾವಣಾ ಕಾವು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿಕೆಶಿವಕುಮಾರ್(D.K.Shivakumar) ಮಾರ್ಚ್ 11ರಂದು ನಡೆಯುವ ಸ್ಕ್ರೀನಿಂಗ್ ಸಮಿತಿ ಸಭೆಯ ನಂತರ ಮುಂಬರುವ ಲೋಕಸಭಾ ಚುನಾವಣೆಗೆ…








