ಶನಿವಾರ, 24 ಅಕ್ಟೋಬರ್ 2026

D K Shivkumar

News

ರೈತರ ಸಾಲ ಮನ್ನಾ ಕುರಿತು ಸಿಎಂ ಡಿಕೆಶಿ ಗುಡ್ ನ್ಯೂಸ್!!

ಬರಗಾಲದಿಂದ ತತ್ತರಿಸಿರುವ ರಾಜ್ಯದ  ರೈತರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದು, ಸಾಲ ಮನ್ನಾದ ಸುಳಿವು ನೀಡಿದ್ದಾರೆ.  ಕಲಬುರಗಿ ನಗರದಲ್ಲಿ ಮಂಗಳವಾರ ವಿವಿಧ ಸಂಘಟನೆಗಳು ಹಾಗೂ ರೈತ ಮುಖಂಡರಿಂದ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ…

Karnataka State Politics Updates

ಅಧಿಕಾರ ಬೇಕು ಅನ್ನೋರು ಡಿಕೆಶಿ ಹಿಂದೆ ಹೋಗಿ, ಪಕ್ಷ ಕಟ್ಟಬೇಕು ಅಂದ್ರೆ ಮಾತ್ರ ನಮ್ಮ ಜೊತೆ ಬನ್ನಿ – ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಖಡಕ್ ಮಾತು

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹಾಗೂ 13 ಸಚಿವರು ಪ್ರಮಾಣ ವಚನವನ್ನು ಸ್ವೀಕರಿಸಿದ್ದಾರೆ. ಇದರ ಜೊತೆಗೆ ಕೆಪಿಸಿಸಿ ಸಾರಥ್ಯವನ್ನ ಕಾಂಗ್ರೆಸ್ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಅವರ ಹೆಗಲಿಗೆ ವಹಿಸಲಾಗಿದೆ. ಇದರ ಬೆನ್ನಲ್ಲೇ ಹರಿಪ್ರಸಾದ್ ಅವರು ಆಡಿರುವ…

News

ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಅಜ್ಜಯ್ಯನ ಹೆಸರಲ್ಲಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ!!

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಲೋಕಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಿ.ಕೆ ಶಿವಕುಮಾರ್ ಅವರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದಂತ ಡಿ.ಕೆ…

News

ಡಿಕೆ ಶಿವಕುಮಾರ್ ಪ್ರಮಾಣವಚನ ಹಿನ್ನಲೆ – ಇಂದು ಸರ್ಕಾರಿ ರಜೆ ಘೋಷಣೆ!!

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಯಾಗಿ ಡಿಕೆ ಶಿವಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಈ ಭಾಗದ ಸರ್ಕಾರಿ ನೌಕರರಿಗೆ ಮಧ್ಯಾಹ್ನದ ನಂತರ ರಜೆ ಘೋಷಿಸಲಾಗಿದೆ.  ವಿಧಾನ ಸೌಧ, ವಿಕಾಸ ಸೌಧ ಹಾಗೂ ಬಹುಮಹಡಿಗಳ…

News

ನಾಳೆ ಡಿಕೆಶಿ ಪ್ರಮಾಣವಚನ – ಹೈಕಮಾಂಡ್ ನಿಂದ ಬಂದ 11 ಸಚಿವರ ಫೈನಲ್ ಲಿಸ್ಟ್!!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೀಗ ಡಿಕೆ ಶಿವಕುಮಾರ್ ಅವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲು ಕ್ಷಣಗಣನೆ ಶುರುವಾಗಿದೆ. ನಾಳೆ ಡಿಕೆಶಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕೇವಲ ಮುಖ್ಯಮಂತ್ರಿ ಮಾತ್ರವಲ್ಲದೆ, ಅವರೊಂದಿಗೆ…

News

ನಮ್ಮಪ್ಪ ಯಾಕೆ ಸಿಎಂ ಆಗಬೇಕು? ಡಿಕೆಶಿ ಮಗಳು ಐಶ್ವರ್ಯ ಮಾತನಾಡಿರುವ ವಿಡಿಯೋ ವೈರಲ್

ಡಿಕೆ ಶಿವಕುಮಾರ್ ಅವರು ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದು, ಜೂನ್ 3 ಸಂಜೆ 4.5ಕ್ಕೆ ಲೋಕಭವನದ ಗಾಜಿನಮನೆಯಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ನಡುವ ಡಿಕೆ ಶಿವಕುಮಾರ್ ಅವರ ಕುರಿತಾದ ಅನೇಕ ಇಂಟರೆಸ್ಟಿಂಗ್ ವಿಚಾರಗಳು…

News

ಡಿಕೆ ಶಿವಕುಮಾರ್ ಸಿಎಂ ಆಗಲು ಕಾರಣ ‘ಅವಳು’!! ಈ ಅದೃಷ್ಟ ಒಲಿದದ್ದು ಆ ಹೆಣ್ಣಿನಿಂದಲೇ

ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಮುಖಾಂತರ ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗಲು ಅನುಗು ಮಾಡಿಕೊಟ್ಟಿದ್ದಾರೆ. ಆದರೆ ಎರಡುವರೆ ವರ್ಷಗಳ ಹಿಂದೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೇ ಶಿವಕುಮಾರ್ ಅವರು ಸಿಎಂ ಆಗಬಹುದಿತ್ತು. ಹೈಕಮಾಂಡ್ ಮಾತಿಗೆ ಬೆಲೆ ಕೊಟ್ಟು…

News

ಪ್ರಮಾಣವಚನದ ಬಗ್ಗೆ ಡಿಕೆಶಿ ಫಸ್ಟ್ ರಿಯಾಕ್ಷನ್!!

ನಾಡಿನ ಹೆಸರಾಂತ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲು ಅನುವು ಮಾಡಿಕೊಟ್ಟಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ಡಿಕೆ ಶಿವಕುಮಾರ್ ಆಡಳಿತ ಯುಗ ಆರಂಭವಾಗಲಿದೆ. ಆದರೆ ಇದುವರೆಗೂ…

News

ಡಿಕೆ ಶಿವಕುಮಾರ್ ಕ್ಯಾಬಿನೆಟ್ ನಲ್ಲಿ ಯಾರಿಗೆಲ್ಲಾ ಸಿಗಲಿದೆ ಮಂತ್ರಿ ಪಟ್ಟ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೀಗ ಡಿಕೆ ಶಿವಕುಮಾರ್ ಅವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲು ಕ್ಷಣಗಣನೆ ಶುರುವಾಗಿದೆ. ಅಲ್ಲದೆ ಡಿ.ಕೆ. ಶಿವಕುಮಾರ್ ಅವರ ಕ್ಯಾಬಿನೆಟ್ ರಚನೆಗೆ ತೀವ್ರ ಕುತೂಹಲ ಹೆಚ್ಚಾಗಿದೆ. ಹಾಗಿದ್ರೆ ಡಿಕೆಶಿ…

News

ಸಿಎಂ ಮನೆಯಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ – ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದ ಡಿಕೆ ಶಿವಕುಮಾರ್

ರಾಜ್ಯದಲ್ಲಿ ಸಿದ್ದರಾಮಯ್ಯ ಆಡಳಿತದ ಅವಧಿ ಮುಕ್ತಾಯಕ್ಕೆ ಕ್ಷಣಗಣನೆ ಶುರುವಾಗಿದ್ದು ಈ ನಡುವೆ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರನ್ನು ತಬ್ಬಿಕೊಂಡು, ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಬೆಂಗಳೂರಿನ ಸಿಎಂ ನಿವಾಸದಲ್ಲಿ ಸಚಿವರಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ಏರ್ಪಡಿಸಲಾಗಿದೆ.…