Interesting
Anger Control: ತುಂಬಾ ಕೋಪ ಬರ್ತಾ ಇದ್ಯಾ? ಹಾಗಾದ್ರೆ ಈ ರತ್ನಗಳನ್ನು ಧರಿಸಿ ಸಾಕು!
ಮನುಷ್ಯನಿಗೆ ಕೋಪ ಬರುವುದು ಸಹಜ. ಆದರೆ ಅದನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. ಇಲ್ಲದಿದ್ದರೆ ನೀವು ಅನೇಕ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಅದಕ್ಕಾಗಿಯೇ ಅನೇಕ ಜನರು ಕೋಪ ನಿರ್ವಹಣೆಗೆ ಹಲವು ವಿಧಾನಗಳನ್ನು ಅನುಸರಿಸುತ್ತಾರೆ. ಕೆಲವರು ಧ್ಯಾನವನ್ನು ಅಭ್ಯಾಸ ಮಾಡುತ್ತಾರೆ, ಇತರರು ವಿವಿಧ ರೀತಿಯ ಚಿಕಿತ್ಸೆಯನ್ನು…


