G-GFTHW1YKW0
ಭಾನುವಾರ, 25 ಅಕ್ಟೋಬರ್ 2026
Trending

Daivastana

latest

ಉಡುಪಿ : ದೈವಸ್ಥಾನಕ್ಕೆ ಕನ್ನ ಹಾಕಿದ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

ಉಡುಪಿ: ಹಿರೇಬೆಟ್ಟು ದೈವಸ್ಥಾನಕ್ಕೆ ಕನ್ನ ಹಾಕಿದ್ದ ಆರೋಪಿ ಮಣಿಪಾಲ ಪೊಲೀಸರ ಬಲೆಗೆ ಬಿದ್ದಿದ್ದು, ಇದೀಗ ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಬಂಧಿತ ಆರೋಪಿಯನ್ನು ಹಿರೇಬೆಟ್ಟು ಭಾಸ್ಕರ ಶೆಟ್ಟಿ (49)ಎಂದು ಗುರುತಿಸಲಾಗಿದೆ. 10 ದಿನಗಳ ಹಿಂದೆ ಬಾಳಕಟ್ಟು ಬೀಡುಮನೆ…

latest

ದೈವಸ್ಥಾನದ ಬಾಗಿಲು ಮುರಿದು 51ಸಾವಿರ ರೂ.ಮೌಲ್ಯದ ಸಾಮಗ್ರಿ ಕಳವು ಗೈದ ಕಳ್ಳರು!

ಉಡುಪಿ :ತುಳುನಾಡ ಕಾರ್ಣಿಕ ದೈವಸ್ಥಾನಕ್ಕೆ ಕಳ್ಳರು ನುಗ್ಗಿ ಅಪಾರ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ಉಡುಪಿಯ ಹಿರೇಬೆಟ್ಟು ಗ್ರಾಮದ ಬಾಳಟ್ಟು ಬೀಡು ಎಂಬಲ್ಲಿ ನಡೆದಿದೆ. ಬ್ರಹ್ಮಗಿರಿಯ ಪ್ರಥ್ವಿರಾಜ ಶೆಟ್ಟಿ ಎಂಬವರ ಕುಟುಂಬದ ಮನೆಯ ಆವರಣದಲ್ಲಿರುವ ದೈವದ ಮನೆಯ…

ಕಾಸರಗೋಡು

ವಿರೋಧದ ನಡುವೆಯೂ ಪದ್ಧತಿ ಮುಂದುವರಿಸಿದ ದೈವಸ್ಥಾನ!! ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ-ಅವರಿಂದಲೇ ಖರೀದಿಸಿದ ತೆಂಗಿನಕಾಯಿಯಲ್ಲಿ ಜಾತ್ರೆಗೆ ದಿನ ಮುಹೂರ್ತ

ರಾಜ್ಯದೆಲ್ಲೆಡೆ ಹಿಜಾಬ್ ಸಂಘರ್ಷದ ಬಳಿಕ ಹಿಂದೂ ಮುಸ್ಲಿಂ ನಡುವೆ ಅಂತರ ಕಂದಕವೇ ಸೃಷ್ಟಿಯಾಗಿದ್ದು, ಮುಸ್ಲಿಂಮರ ಜೊತೆಗಿನ ವ್ಯವಹಾರದಿಂದ ಹಿಡಿದು ಎಲ್ಲಾ ವಿಚಾರದಲ್ಲೂ ಮುಸ್ಲಿಂಮರನ್ನು ವಿರೋಧಿಸಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಂತೂ ಹಿಂದೂ ಮುಸ್ಲಿಂ ಭಾಯಿ ಭಾಯಿ ಎನ್ನುವ ಪದವೇ ಮರೆತಂತಿದೆ.…