ಶನಿವಾರ, 24 ಅಕ್ಟೋಬರ್ 2026

dakshina kannada heart attack news

News

Belthangady: ಬಸ್‌ ಚಾಲನೆ ವೇಳೆ ಕಾಡಿದ ಎದೆನೋವು; ಆಸ್ಪತ್ರೆ ಸಾಗಿಸುವ ದಾರಿಮಧ್ಯೆ ಚಾಲಕ ಸಾವು

Belthangady: ಸುಳ್ಯ ತೊಡಿಕಾನ ಖಾಸಗಿ ಅವಿನಾಶ್‌ ಬಸ್‌ನಲ್ಲಿ ಚಾಲಕ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವರಿಗೆ ಎದೆನೋವು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯದಲ್ಲಿಯೇ ಮೃತ ಹೊಂದಿದ ಘಟನೆ ನಡೆದಿದೆ.