ಶನಿವಾರ, 24 ಅಕ್ಟೋಬರ್ 2026

dakshina kannada problems and development

News

Belthangady: ವಿಧಾನಸಭೆಯ ಕಲಾಪದಲ್ಲಿದ.ಕ. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಮತ್ತು ಅಭಿವೃದ್ಧಿಯ ಬೇಡಿಕೆಗಳನ್ನು ಪ್ರಸ್ತಾಪಿಸಿದ ಶಾಸಕ ಹರೀಶ್ ಪೂಂಜ

Belthangady: ವಿಧಾನಸಭೆಯ ಕಲಾಪದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಸಮಸ್ಯೆಗಳ ಬಗ್ಗೆ ಮತ್ತು ಅಭಿವೃದ್ಧಿ ಕುರಿತಾಗಿ ಚರ್ಚಿಸಲು ನೀಡಿದ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕರ್ನಾಟಕ ರಾಜಕೀಯ ವ್ಯವಸ್ಥೆಗೆ ಕರಾವಳಿ ಭಾಗದ ಹಿರಿಯರ ಕೊಡುಗೆಯನ್ನು ಸ್ಮರಿಸಿ ಕರಾವಳಿ ಭಾಗದಲ್ಲಿ ಆಗಬೇಕಾದಂತಹ ಪ್ರಮುಖ ಕಾರ್ಯಗಳ ಬಗ್ಗೆ ಶಾಸಕ ಹರೀಶ್ ಪೂಂಜರವರು ತಿಳಿಸಿದರು.