News
ದಕ್ಷಿಣ ಕನ್ನಡ: ಇಂದು ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ!
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಕಳೆದ 24 ತಾಸುಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ಆರೆಂಜ್ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ…

