ಶನಿವಾರ, 24 ಅಕ್ಟೋಬರ್ 2026

Dakshina kannda

News

Dinesh Gundurao: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸ್ಥಾನ ತ್ಯಾಗಕ್ಕೆ ಮುಂದಾದ ಸಚಿವ ದಿನೇಶ್ ಗುಂಡೂರಾವ್!?

Dinesh Gundurao: ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆ ಹಾಗು ಕೋಮು ಹಿಂಸಾಚಾರದ ವಿಚಾರವಾಗಿ ಸಚಿವ ದಿನೇಶ್ ಗುಂಡೂರಾವ್ ರೋಸಿ ಹೋಗಿದ್ದಾರೆ ಎನ್ನಲಾಗಿದೆ.

ದಕ್ಷಿಣ ಕನ್ನಡ

Mangaluru: ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ ಪ್ರಕರಣ; ಮೂವರು ವಶಕ್ಕೆ

Mangaluru: ನಿನ್ನೆ ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಕಾರ್ಯಕರ್ತರಿಗೆ ತಂಡವೊಂದು ಚೂರಿಯಿಂದ ಇರಿದಿರುವ ಘಟನೆಯೊಂದು ಕೊಣಾಜೆ ಠಾಣಾ ವ್ಯಾಪ್ತಿಯ ಬೋಳಿಯಾರು ಸಮೀಪ ನಡೆದಿದೆ.

ದಕ್ಷಿಣ ಕನ್ನಡ

ನದಿ ತೀರದಲ್ಲಿ ರಾತ್ರಿ ಯುವಕ- ಯುವತಿಯರ ತಂಡ ಮಾದಕ ದ್ರವ್ಯ ನೀಡಿ ಅನೈತಿಕ ಚಟುವಟಿಕೆ ?

ಉಪ್ಪಿನಂಗಡಿ: ಯುವತಿಯರಿಬ್ಬರನ್ನು ರಾತ್ರಿ ನದಿ ತೀರಕ್ಕೆ ಯುವಕರ ತಂಡವೊಂದು ಕರೆದುಕೊಂಡು ಬಂದಿದ್ದು, ಈ ಸಂದರ್ಭ ಹಿಂದೂ ಪರ ಸಂಘಟನೆಯ ಯುವಕರು ಅವರನ್ನು ಹಿಂಬಾಲಿಸಿದ್ದನ್ನು ಕಂಡು ಯುವತಿಯರನ್ನು ಅಲ್ಲಿಯೇ ಬಿಟ್ಟು ಯುವಕರು ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ಪೆರ್ನೆಯ ಬಿಳಿಯೂರು…

latest

ಮಂಗಳೂರು : ಹೊಸ ಪಡಿತರಕ್ಕೆ ಅಸ್ತು!

ಸರ್ಕಾರ ರಾಜ್ಯದ ಜನತೆಗೆ ನೆರವಾಗುವ ನಿಟ್ಟಿನಲ್ಲಿಅನೇಕ ಯೋಜನೆಗಳನ್ನು ರೂಪಿಸಿದ್ದು, ಅದರಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ . ಜನತೆಯ ಆರ್ಥಿಕ ಸ್ಥಿತಿಗತಿಯನ್ನು ಪರಾಮರ್ಶನೆ ಮಾಡಿ ಅದರಂತೆ ಎಪಿಎಲ್ ಹಾಗೂ ಬಿಪಿಎಲ್ ಕುಟುಂಬಗಳಿಗೆ ಉಚಿತ ಅಕ್ಕಿ, ಪಡಿತರ ಚೀಟಿ ವಿತರಣೆ…

ದಕ್ಷಿಣ ಕನ್ನಡ

ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ವಿಧಿಸಿದ್ದ ನಿರ್ಬಂಧ ವಾಪಾಸ್ !

ಮಂಗಳೂರು: ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಜಿಲ್ಲಾಡಳಿತ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶ ಇಲ್ಲ ಎಂಬ ಆದೇಶವನ್ನು ವಾಪಾಸ್ ಪಡೆದಿದೆ. ಇಂದಿನಿಂದ ಎಡಿಜಿಪಿ ಅಲೋಕ್ ಕುಮಾರ್ ಅವರು ನಾಳೆಯಿಂದ ಬೈಕ್ ನಲ್ಲಿ ಹಿಂಬದಿ ಸವಾರರಿಗೆ ಸಂಚರಿಸಲು ಅವಕಾಶ ಇಲ್ಲ.…

ದಕ್ಷಿಣ ಕನ್ನಡ

ಪರಂಗಿಪೇಟೆಯಲ್ಲಿ ಬೈಕ್‌ಗೆ ಕಾರು ಡಿಕ್ಕಿ ,ಬೈಕ್ ಸವಾರ ಸ್ಥಳದಲ್ಲೇ ಸಾವು

ಬಂಟ್ವಾಳ : ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು ಬಿ.ಸಿ.ರೋಡ್ ನಡುವಿನ ಪರಂಗಿಪೇಟೆ ಸಮೀಪದ ಅರ್ಕುಳದಲ್ಲಿ ಅಪಘಾತ ಸಂಭವಿಸಿದೆ. ವಿಟ್ಲ ಸಮೀಪದ ಕೇಪು ಗ್ರಾಮದ ನೀರ್ಕಜೆ ನಿವಾಸಿ ಬಾಬು ನಾಯ್ಕರ ಪುತ್ರ ಪ್ರಜ್ವಲ್(26)…