ಭಾನುವಾರ, 25 ಅಕ್ಟೋಬರ್ 2026
Trending

Daler mehndi 2 year jail

latest

ಗಾಯಕ ದಲೇರ್ ಮೆಹಂದಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಕೋರ್ಟ್ !!!

ಪಂಜಾಬಿ ಗಾಯಕ ದಲೇರ್ ಮೆಹಂದಿಗೆ ಪಟಿಯಾಲ ನ್ಯಾಯಾಲಯ ಗುರುವಾರ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಮಾನವ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ದಲೇರ್ ಮೆಹಂದಿ ದೋಷಿ ಎಂದು ಸಾಬೀತಾಗಿದ್ದು, ನ್ಯಾಯಾಲಯ ಈ ಶಿಕ್ಷೆ ವಿಧಿಸಿದೆ. 2003ರಲ್ಲಿ ದಲೇರ್ ಮೆಹಂದಿ ಮತ್ತು…